ಮಂಗಳೂರು: ಮಾಜಿ ಸಚಿವ ಕಮರುಲ್ಲ್ ಇಸ್ಲಾಮ್ ನಿಧನಕ್ಕೆ ಶಾಸಕ ಜೆ.ಆರ್.ಲೋಬೊ ಅವರು ತೀವೃಸತಾಪ ಸೂಚಿಸಿದ್ದಾರ. ಸುಧೀರ್ಘ ಕಾಲ ಸಚಿವರಾಗಿ ಸಮರ್ಥವಾಗಿ ಕೆಲಸ ನಿರ್ವಹಿಸಿದ್ದರು ಎಂದು ಹೇಳಿದ್ದಾರೆ. ಅವರ ಕುಟುಂಬದವರಿಗೆ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದಿದ್ದಾರೆ.