ಮಾಜಿ ಶಾಸಕರಾದ ಶ್ರೀ ಜೆ. ಆರ್. ಲೋಬೊ ರವರು ಇಂದು 16.04.2019 ರಂದು ಬೆಳಿಗ್ಗೆ ನಗರದ ಕಸಬಾ ಬೆಂಗ್ರೆ ಪರಿಸರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಆ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಬಿಲಾಲ್ ಮೊಹಿದಿನ್, ಬೆಂಗ್ರೆ ವಾರ್ಡು ಅಧ್ಯಕ್ಷ ಆಸಿಫ್ ಮತ್ತಿತರÀರು ಉಪಸ್ಥಿತರಿದ್ದರು.