ಮಂಗಳೂರು:ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಮಹಿಳಾ ಸಮಾವೇಶ ಸೆ. 26 ರಂದು ಮಂಗಳಾದೇವಿಯ ಕಾಂತಿ ಚರ್ಚ್ ಸಭಾ ಭವನದಲ್ಲಿ ಸಂಜೆ 3.30 ಗಂಟೆಗೆ ಜರಗಲಿದೆ.

ಈ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವಬಿ. ರಮಾನಾಥ್ ರೈ, ಶಾಸಕ ಜೆ.ಆರ್.ಲೋಬೊ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ,ಮಮತಾ ಗಟ್ಟಿ, ಇಬ್ರಾಹಿಮ್ ಕೋಡಿಜಾಲ್ ಮುಂತಾದವರು ಭಾಗವಹಿಸಲಿದ್ದಾರೆ.