Home » Website » News from jrlobo's Office » ನಗರದ ಬಿ.ಇ.,ಎಮ್ ಪ್ರೌಢ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ
ನಗರದ ಬಿ.ಇ.,ಎಮ್ ಪ್ರೌಢ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ
Image from Post Regarding ನಗರದ ಬಿ.ಇ.,ಎಮ್ ಪ್ರೌಢ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

ನಗರದ ಬಿ.ಇ.,ಎಮ್ ಪ್ರೌಢ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

ದ.ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉತ್ತರ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ದಿ. 15-09-2014 ರಂದು ನಗರದ ಬಿ.ಇ.,ಎಮ್ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢಶಾಲಾ ಬಾಲಕರ ಹಾಗೂ ಪ್ರಾಥಮಿಕ ಶಾಲಾ ಬಾಲಕಿಯರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಭೇಟಿ ನೀಡಿ ಸ್ಪರ್ಧಾಳುಗಳನ್ನು ಹುರಿದುಂಬಿಸಿದರು.

 

Kabaddi_02Kabaddi_03