ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಜೆ.ಆರ್.ಲೋಬೊ ಅವರು ಬಿಜಾಪುರದ ನವಸಾನಿಧ್ಯ ವಿಶೇಷ ಮಕ್ಕಳ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಬಿಜಾಪುರದ ನವಸಾನಿಧ್ಯ ವಿಶೇಷ ಮಕ್ಕಳ ಶಾಲೆಗೆ ಜೆ.ಆರ್.ಲೋಬೊ ಭೇಟಿ
by JR Lobo | Sep 29, 2016 | News from jrlobo's Office
