ಮಾಜಿ ಶಾಸಕರಾದ ಶ್ರೀ ಜೆ. ಆರ್. ಲೋಬೊ ರವರು ಇಂದು 07.04.2019 ರಂದು ಬೋಳೂರು ವಾರ್ಡಿನಲ್ಲಿ ಮನೆ ಮನೆಗೆ ಭೇಟಿ ನೀಡಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮನಪಾ ಸದಸ್ಯೆ ಲತಾ ಸಾಲ್ಯಾನ್, ಮೋಹನ್ ಶೆಟ್ಟಿ, ಕಮಲಾಕ್ಷ ಸಾಲ್ಯಾನ್, ದೀಪಕ್ ಶ್ರೀಯಾನ್ ಸಂಶುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.