ಮಂಗಳೂರು: ಶಾಸಕ ಜೆ. ಆರ್ ಲೋಬೊರವರ ವಿಶೇಷ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿಯ ವೈದ್ಯಕೀಯ ಪರಿಹಾರದಿಂದ ಬೆಂಗ್ರೆಯ ನಿವಾಸಿಗಳದ ಚರನ್ ಪತ್ರನ್ (75,000), ಲೀಲಾವತಿ (65,777) ಹಾಗು ಮಹಮದ್ ಅಲಿ (25,000) ಇವರಿಗೆ ಒಟ್ಟು 1,60,677 ಲಕ್ಷ ರೂಪಾಯಿ ಮೊತ್ತದ ಪರಿಹಾರ ಧನವನ್ನು ವೀತರಿಸಿದರು.

Image from post regarding ಮಂಗಳೂರು: ಶಾಸಕ ಜೆ. ಆರ್ ಲೋಬೊರವರ ವಿಶೇಷ ಶಿಫಾರಸಿನ ಮೇರೆಗೆ ವೈದ್ಯಕೀಯ ಪರಿಹಾರ ಧನ