ಮಾಜಿ ಶಾಸಕರಾದ ಶ್ರೀ ಜೆ. ಆರ್. ಲೋಬೊ ರವರು ಇಂದು 09.04.2019 ರಂದು ಮಣ್ಣಗುಡ್ಡೆ ಪರಿಸರದಲ್ಲಿ ಮನೆ ಮನೆಗೆ ಭೇಟಿ ನೀಡಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ವಿಶ್ವಾಸ್‍ಕುಮಾರ್ ದಾಸ್,ಶಾಂತಲಾ ಗಟ್ಟಿ , ಮಮತಾ ಶೆಟ್ಟಿ, ನಿರಂಜನ್ ಮೊದಲಾದವರು ಉಪಸ್ಥಿತರಿದ್ದರು.