ಮಂಗಳೂರು ನಂತೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಎ.ಜೆ ಆಸ್ಪತ್ರೆಗೆ ದಾಖಲಾದವರನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಭೇಟಿ ಮಾಡಿದರು ಮತ್ತು ಸಾವಿಗೀಡಾದವರ ಕುಟುಂಬಸ್ಥರಿಗೆ ಸಾಂತ್ವನವನ್ನು ಹೇಳಿದರು.

AJ_hospital_visit_03AJ_hospital_visit_02AJ_hospital_visit_05AJ_hospital_visit_04