ಮಂಗಳೂರು: ಕರ್ನಾಟಕ ಸರ್ಕಾರ ರಾಜ್ಯ ವನ್ಯಜೀವಿ ಮಂಡಳಿಯನ್ನು ರಚಿಸಿದ್ದು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಿದೆ.

ಈ ಸಮಿತಿಯಲ್ಲಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಅಧ್ಯಕ್ಷರಾಗಿದ್ದು, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಬಿ.ರಮಾನಾಥ ರೈ ಅವರು ಉಪಾಧ್ಯಕ್ಷರಾಗಿರುತ್ತಾರೆ.