ವಿಧಾನ ಮಂಡಲದ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಜೆ.ಆರ್.ಲೋಬೊ ಅವರು ವಿಜಾಪುರದ ಕೂಡಲ ಸಂಗಮ ದೇವಾಲಯಕ್ಕೆ ಭೇಟಿ ನೀಡಿದ್ದರು. ಇವರೊಂದಿಗೆ ಪಾವಗಡ ಶಾಸಕ ತಿಮ್ಮರಾಯಪ್ಪ, ವಿಧಾನ ಪರಿಷತ್ ಸದಸ್ಯರಾದ ಎಂ.ಬಿ.ಲಕ್ಷ್ಮಿನಾರಾಯಣ ಮತ್ತು ಅಧಿಕಾರಿಗಳಿದ್ದರು.