ಕರ್ನಾಟಕ (ಸರಕಾರಿ)ಪಾಲಿಟೆಕ್ನಿಕ್, ಮಂಗಳೂರು ವಿದ್ಯಾರ್ಥಿ ಸಂಘ ಮತ್ತು ಕ್ರೀಡಾ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬಾಗವಹಿಸಿದ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಮಾತನಾಡಿ ವಿದ್ಯಾರ್ಥಿ ಜೀವನ ಮನುಷ್ಯ ಜೀವನದ ಪ್ರಮುಖ ಘಟ್ಟ, ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ ಮತ್ತು ತಮ್ಮ ಮುಂದಿನ ಭವಿಷ್ಯದ ಬಗ್ಗೆ ಒಳ್ಳೆಯ ಚಿಂತನೆ ನಡೆಸಿ ಈ ದೇಶದ ಆದರ್ಶ ಪ್ರಜೆಯಗುವ ಕನಸನ್ನು ಕಾಣಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು.

kpt_mangalore_02