ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶ್ರೀ. ಜೆ. ಆರ್. ಲೋಬೊರವರು ಇಂದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಾಮಪತ್ರ ಸಲ್ಲಿಸಿದರು.

ಶ್ರೀ. ಜೆ ಆರ್. ಲೋಬೊರವರ ನಾಮಪತ್ರ ಸಲ್ಲಿಕೆ