ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀ ಮಿಥುನ್ ಎಂ ರೈ ಇಂದು 03-04-2019 ಮೂಡಬಿದ್ರೆಯ ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಪ್ರಚಾರ ಕಾರ್ಯ ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಅವರ ಜೊತೆ ಮಾಜಿ ಸಚಿವರೂ ಹಾಗೂ ಜೆಡಿಎಸ್‍ನ ಹಿರಿಯ ಮುಖಂಡÀರಾದ ಶ್ರೀ ಅಮರನಾಥ್ ಶೆಟ್ಟಿ ಹಾಗೂ ಪಕ್ಷದ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.