ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಆಧಾರ್ ನೋಂದಣಿ ಅಭಿಯಾನ ಮೇ 29, 30 ಮತ್ತು 31 ರಂದು ನಂತೂರಿನ ಸಂದೇಶ ಸಾಂಸ್ಕೃತಿಕ ಕೇಂದ್ರದಲ್ಲಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ.