ಮಂಗಳೂರು,ಸೆ.29: ಮಂಗಳೂರು ರಾಜ್ಯ ಮಹಿಳಾ ಅಭಿವ್ರದ್ಧಿ ನಿಗಮ, ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವ್ರದ್ಧಿ ಇಲಾಖೆ, ಮಂಗಳೂರು ಇವರ ಸಹಯೋಗದಲ್ಲಿ ಉದ್ಯೋಗಿನಿ ಯೋಜನೆಯ ಫಲಾನುಭವಿಗಳು,ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಸದಸ್ಯರು ಮತ್ತು ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನೆಯನ್ನು ಮಾಡಿ ಮಾತನಾಡುತ್ತಿರುವ ಶಾಸಕರಾದ ಶ್ರೀ ಜೆ.ಆರ್ ಲೋಬೊ.

ladies_club_sale__26ladies_club_sale__31ladies_club_sale__21