ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀ ಜೆ.ಆರ್ ಲೋಬೊರವರು ಇಂದು 20-4-2018 ಹಿರಿಯ ಕಾಂಗ್ರೇಸ್ ಮುಖಂಡರು, ಕೇಂದ್ರದ ಮಾಜಿ ಸಚಿವರಾದ ಶ್ರೀ ಬಿ. ಜನಾರ್ಧನ ಪೂಜಾರಿರವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಆಶೀರ್ವಾದ ಪಡೆದರು