ಮಂಗಳೂರು: ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಮೇ ತಿಂಗಳ 11 ಮತ್ತು 12 ರಂದು ನಗರದ ಶಕ್ತಿನಗರ ನಾಲ್ಯಪದವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಧಾರ್ ನೋಂದಾವಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿಕೊಳ್ಳಲಾಗಿದೆ.