ಮಂಗಳೂರು: ಮಂಗಳೂರಿನ ಜನಸಂಖ್ಯೆ ಹೆಚ್ಚಾಗುತ್ತಿದೆ ಎನ್ನುವ ಅನುಭವವಾಗುತ್ತಿದೆಯೇ ಹೊರತು ಜನಸಂಖ್ಯೆ ಹೆಚ್ಚಾಗುತ್ತಿಲ್ಲ, ಈಗಲೂ ಬರೇ 5 ಲಕ್ಷ ಮಾತ್ರ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ರಥಬೀದಿಯ ಫ್ಲಾಟ್ ಮೀಟಿಂಗ್ ನಲ್ಲಿ ಮಾತನಾಡುತ್ತಿದ್ದರು. ಮಂಗಳೂರು ಬೆಳೆಯುತ್ತಿದೆ ಎನ್ನುವ ಭಾವನೆ ಮೂಡುತ್ತಿದೆ. ಆದರೆ ಮಂಗಳೂರು...
ಮಂಗಳೂರು: ಮಂಗಳೂರು ನಗರ ಜೀವಿಸಲು ಪ್ರಶಸ್ತವಾದ ನಗರವೆಂಬುದಾಗಿ ಅಧ್ಯಯನ ವರದಿ ಹೇಳುತ್ತದೆ. ಸಮೀಕ್ಷೆಯಲ್ಲಿ ಅಖಿಲ ಭಾರತದಲ್ಲಿ ಮಂಗಳೂರು ನಗರಕ್ಕೆ ಒಂದನೆ ಸ್ಥಾನ, ಏಷಿಯಾ ಖಂಡದಲ್ಲಿ ಎರಡನೆ ಸ್ಥಾನ ಮತ್ತು ಜಾಗತಿಕಮಟ್ಟದಲ್ಲಿ 47 ನೇ ಸ್ಥಾನ ಸಿಕ್ಕಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ರಥಬೀದಿಯಲ್ಲಿ ಫ್ಲಾಟ್ ಮೀಟಿಂಗ್...
ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಆಧಾರ್ ನೋಂದಣಿ ಅಭಿಯಾನ ಮೇ 29, 30 ಮತ್ತು 31 ರಂದು ನಂತೂರಿನ ಸಂದೇಶ ಸಾಂಸ್ಕೃತಿಕ ಕೇಂದ್ರದಲ್ಲಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ...
ಮಂಗಳೂರು: ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಆಧಾರ್ ನೋಂದಣಿ ಅಭಿಯಾನ ಮೇ 26 ಮತ್ತು 27 ರಂದು ಪಾಂಡೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಜೆ.ಆರ್.ಲೋಬೊ ಅವರು ಮನವಿ...
ಮಂಗಳೂರು: ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಆಧಾರ್ ನೋಂದಣಿ ಮೇ 22 ಮತ್ತು 23 ರಂದು ಶ್ರೀಕೃಷ್ಣ ಜ್ನಾನೋದಯ ಭಜನಾ ಮಂದಿರ ಕೊಟ್ಟಾರ ಹಾಗೂ ಮೇ 24 ಮತ್ತು 25 ರಂದು ಸಂತ ಪ್ರಾನ್ಸಿಸ್ ಜೇವಿಯರ್ ಹಿರಿಯ ಪ್ರಾಥಮಿಕ ಶಾಲೆ ಬಿಜೈಯಲ್ಲಿ ನಡೆಯಲಿರುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ...