News from jrlobo’s Office

Latest Updates

ಶ್ರೀ ಮಿಥುನ್ ಎಂ ರೈ ಇಂದು ಮೂಡಬಿದ್ರೆಯ ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಪ್ರಚಾರ ಕಾರ್ಯ ಪ್ರಾರಂಭಿಸಿದರು

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀ ಮಿಥುನ್ ಎಂ ರೈ ಇಂದು 03-04-2019 ಮೂಡಬಿದ್ರೆಯ ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಪ್ರಚಾರ ಕಾರ್ಯ ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಅವರ ಜೊತೆ ಮಾಜಿ ಸಚಿವರೂ ಹಾಗೂ ಜೆಡಿಎಸ್‍ನ ಹಿರಿಯ ಮುಖಂಡÀರಾದ ಶ್ರೀ ಅಮರನಾಥ್ ಶೆಟ್ಟಿ ಹಾಗೂ ಪಕ್ಷದ ಹಲವಾರು...

ಕೆಪಿಸಿಸಿ ಅಧ್ಯಕ್ಷರಾದ ಶ್ರೀ ದಿನೇಶ್ ಗುಂಡೂರಾವ್ ರವರು ಚುನಾವಣಾ ಕಛೇರಿಗೆ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ದಿನೇಶ್ ಗುಂಡೂರಾವ್ ರವರು ಚುನಾವಣಾ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಮಾಲೋಚನೆ ಮತ್ತು ಪ್ರಚಾರದ ಕಾರ್ಯವೈಖರಿಯನ್ನು ಚರ್ಚಿಸಿದರು. ಈ ಸಂದರ್ಭದಲ್ಲಿ ಡಿಸಿಸಿ...

ಕುಡುಪು ಅನಂತ ಪದ್ಮನಾಭ ದೇವಸ್ಥಾನಕ್ಕೆ ಮಿಥುನ್ ರೈ ಭೇಟಿ.

ದ.ಕ.ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ.ಮಿಥುನ್ ರೈಯವರು ಇಂದು ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಅವರೊಂದಿಗೆ ಮಾಜಿ ಮೇಯರ್ ಕೆ.ಭಾಸ್ಕರ್ ಮೊೈಲಿ , ಧಾರ್ಮಿಕ ಚಿಂತಕ ಪದ್ಮನಾಭ ಕೋಟ್ಯಾನ್, ಉದಯ್ ಕುಮಾರ್ ಮೊದಲಾದವರು...