News from jrlobo’s Office

Latest Updates

ಬೋಳೂರು ವಾರ್ಡಿನಲ್ಲಿ ಮಾಜಿ ಶಾಸಕರಾದ ಲೋಬೊ ರವರಿಂದ ಮತಯಾಚನೆ

ಮಾಜಿ ಶಾಸಕರಾದ ಶ್ರೀ ಜೆ. ಆರ್. ಲೋಬೊ ರವರು ಇಂದು 07.04.2019 ರಂದು ಬೋಳೂರು ವಾರ್ಡಿನಲ್ಲಿ ಮನೆ ಮನೆಗೆ ಭೇಟಿ ನೀಡಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮನಪಾ ಸದಸ್ಯೆ ಲತಾ ಸಾಲ್ಯಾನ್, ಮೋಹನ್ ಶೆಟ್ಟಿ, ಕಮಲಾಕ್ಷ...

ಶ್ರೀಯುತ ಜೆ.ಆರ್. ಲೋಬೊ ರವರು ಇಂದು ಮಂಗಳೂರಿನ ಬಂದರು ಮತ್ತು ಕಂದಕ್ ಪ್ರದೇಶದಲ್ಲಿ ಮತಯಾಚನೆ ನಡೆಸಿದರು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಮಿಥುನ್ ಎಂ ರೈ ಪರವಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀಯುತ ಜೆ.ಆರ್. ಲೋಬೊ ರವರು ಇಂದು ಮಂಗಳೂರಿನ ಬಂದರು ಮತ್ತು ಕಂದಕ್ ಪ್ರದೇಶದಲ್ಲಿ ಮತಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ಸಲೀಂ, ಮಾಜಿ ಮನಪಾ...

ಬಿಜೆಪಿ ಸರಕಾರದ ಅಬಕಾರಿ ಇಲಾಖೆ ನಂದಿನಿ ಹಾಲು ಮಾರುತ್ತಿತ್ತೇ ? ಶಾಸಕ ವೇದವ್ಯಾಸ ಕಾಮತರಿಗೆ ಕಾಂಗ್ರೆಸ್ ಪ್ರಶ್ನೆ

ಮಂಗಳೂರುಃ ಬಿಜೆಪಿ ಸರ್ಕಾರವಿದ್ದಾಗ ಅಬಕಾರಿ ಇಲಾಖೆ ಸಚಿವರಾಗಿದ್ದ ಎಂ.ಪಿ. ರೇಣುಕಾಚಾರ್ಯ ಅವರೇನು ನಂದಿನಿ ಹಾಲು ಪ್ಯಾಕೇಟುಗಳನ್ನು ಮಾರಾಟ ಮಾಡುತ್ತಿದ್ರ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಬಾರ್ ನಡೆಸುವವರ ಕಟ್ಟಡದಲ್ಲಿ ಚುನಾವಣಾ ಕಚೇರಿ ಮಾಡುವುದು ಸಂಸ್ಕೃತಿ ವಿರೋಧ ಮತ್ತು ಅನೈತಿಕವೆಂದು ಶಾಸಕ ವೇದವ್ಯಾಸ ಕಾಮತ್ ಅವರು...