Website

Latest Updates

ಕಿನ್ನಿಗೋಳಿ ಪರಿಸರದಲ್ಲಿ ಮಿಥುನ್ ಎಂ ರೈ ರೋಡ್ ಶೋ

ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಅಭ್ಯರ್ಥಿ ಶ್ರೀ ಎಂ. ಮಿಥುನ್ ಎಂ ರೈ ಇಂದು ದಿನಾಂಕ 10.04.2019 ರಂದು ಕಿನ್ನಿಗೋಳಿ ಪರಿಸರದಲ್ಲಿ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರೊಂದಿಗೆ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್, ಶ್ರೀ ಅಮರನಾಥ್ ಶೆಟ್ಟಿ,...

ಮಣ್ಣಗುಡ್ಡೆ ಪರಿಸರದಲ್ಲಿ ಮಾಜಿ ಶಾಸಕರಾದ ಲೋಬೊ ರವರಿಂದ ಮತಯಾಚನೆ

ಮಾಜಿ ಶಾಸಕರಾದ ಶ್ರೀ ಜೆ. ಆರ್. ಲೋಬೊ ರವರು ಇಂದು 09.04.2019 ರಂದು ಮಣ್ಣಗುಡ್ಡೆ ಪರಿಸರದಲ್ಲಿ ಮನೆ ಮನೆಗೆ ಭೇಟಿ ನೀಡಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ವಿಶ್ವಾಸ್‍ಕುಮಾರ್ ದಾಸ್,ಶಾಂತಲಾ...

ಪುತ್ತೂರಿನಲ್ಲಿ ಮಿಥುನ್ ರೈ ಚುನಾವಣಾ ಪ್ರಚಾರ

ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಎ.9 ರಂದು ಪುತ್ತೂರಿನ ವಿವಿದೆಡೆ ಚುನಾವಣಾ ಪ್ರಚಾರ ನಡೆಸಿದರು. ಅದಕ್ಕೂ ಮುನ್ನ ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ ಕೊಟ್ಟು ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಆರಂಭದಲ್ಲಿ ಬಲ್ನಾಡು ದಂಡನಾಯಕ ಉಳ್ಳಾಳ್ತಿ ದೈವ ಸ್ಥಾನಕ್ಕೆ ಹಾಗೂ ಬಳಿಕ...
ಉರ್ವ ಸ್ಟೋರ್, ಬೊಕ್ಕಪಟ್ಣ ಹಾಗೂ ಯೆಯ್ಯಾಡಿ ಕುಂದಳಿಕೆ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ರವರಿಂದ ಮತಯಾಚನೆ

ಉರ್ವ ಸ್ಟೋರ್, ಬೊಕ್ಕಪಟ್ಣ ಹಾಗೂ ಯೆಯ್ಯಾಡಿ ಕುಂದಳಿಕೆ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ರವರಿಂದ ಮತಯಾಚನೆ

ದಿನಾಂಕ: 06.05.2018ರಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ.ಜೆ.ಆರ್.ಲೋಬೊ ರವರು...

ಗುಜ್ಜರಕೆರೆ, ಅರೆಕೆರೆಬೈಲು ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ರವರಿಂದ ಬಿರುಸಿನ ಮತಯಾಚನೆ

ಗುಜ್ಜರಕೆರೆ, ಅರೆಕೆರೆಬೈಲು ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ರವರಿಂದ ಬಿರುಸಿನ ಮತಯಾಚನೆ

ಮಂಗಳೂರು ಮಹಾನಗರ ಪಾಲಿಕೆ ವಾರ್ಡು ಸಂಖ್ಯೆ 57ನೇ ಹೊಯಿಗೆ ಬಜಾರ್ ವಾರ್ಡು ವ್ಯಾಪ್ತಿಯಲ್ಲಿರುವ ಗುಜ್ಜರಕೆರೆ, ಅರೆಕೆರೆಬೈಲು...

ಹೊಯಿಗೆ ಬಜಾರ್, ಸುಭಾಶ್‍ನಗರ, ಮರೋಳಿ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ರವರಿಂದ ಬಿರುಸಿನ ಪ್ರಚಾರ

ಹೊಯಿಗೆ ಬಜಾರ್, ಸುಭಾಶ್‍ನಗರ, ಮರೋಳಿ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ರವರಿಂದ ಬಿರುಸಿನ ಪ್ರಚಾರ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ.ಜೆ.ಆರ್.ಲೋಬೊ ರವರು ಇಂದು ದಿನಾಂಕ: 05.05.2018ರಂದು...