Website

Latest Updates

ಉರ್ವ ಸ್ಟೋರ್, ಬೊಕ್ಕಪಟ್ಣ ಹಾಗೂ ಯೆಯ್ಯಾಡಿ ಕುಂದಳಿಕೆ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ರವರಿಂದ ಮತಯಾಚನೆ

ದಿನಾಂಕ: 06.05.2018ರಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ.ಜೆ.ಆರ್.ಲೋಬೊ ರವರು ಉರ್ವಸ್ಟೋರ್, ಬೊಕ್ಕಪಟ್ಣ ಹಾಗೂ ಯೆಯ್ಯಾಡಿ ಕುಂದಳಿಕೆ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರಲ್ಲಿ ಕಾಂಗ್ರೇಸ್ ಪಕ್ಷದ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಮಧ್ಯದಲ್ಲಿ ಅವರು...

ಗುಜ್ಜರಕೆರೆ, ಅರೆಕೆರೆಬೈಲು ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ರವರಿಂದ ಬಿರುಸಿನ ಮತಯಾಚನೆ

ಮಂಗಳೂರು ಮಹಾನಗರ ಪಾಲಿಕೆ ವಾರ್ಡು ಸಂಖ್ಯೆ 57ನೇ ಹೊಯಿಗೆ ಬಜಾರ್ ವಾರ್ಡು ವ್ಯಾಪ್ತಿಯಲ್ಲಿರುವ ಗುಜ್ಜರಕೆರೆ, ಅರೆಕೆರೆಬೈಲು ಆಸುಪಾಸುಗಳಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ಜೆ.ಆರ್. ಲೋಬೊರವರು ಇಂದು ತಾರೀಕು 06.05.18 ರಂದು ಬೆಳಿಗ್ಗೆ ಬಿರುಸಿನ ಮತಯಾಚನೆ ನಡೆಸಿದರು. ಕಾಂಗ್ರೆಸ್...

ಹೊಯಿಗೆ ಬಜಾರ್, ಸುಭಾಶ್‍ನಗರ, ಮರೋಳಿ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ರವರಿಂದ ಬಿರುಸಿನ ಪ್ರಚಾರ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ.ಜೆ.ಆರ್.ಲೋಬೊ ರವರು ಇಂದು ದಿನಾಂಕ: 05.05.2018ರಂದು ಬೆಳಗ್ಗೆ, ನಗರದ ಹೊಯಿಗೆ ಬಜಾರ್, ಸುಭಾಶ್‍ನಗರ ಮತ್ತು ಮರೋಳಿ ಪರಿಸರದಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಸುಮಾರು 300ಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ...