by JR Lobo | Apr 17, 2019 | News from jrlobo's Office
ಮಂಗಳೂರು ಕಾಂಗ್ರೆಸ್ ಸೋಶಿಯಲ್ ಮಿಡಿಯ ತಂಡ ಹಾಲಿ ಸಂಸದ ನಳಿನ್ ಕುಮಾರ್ ಅವರಿಗೆ ಟಾಂಗ್ ನೀಡುವ ಪ್ರಯತ್ನವಾಗಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಇಂಟರ್ಯಾಕ್ಟಿವ್ ವೆಬ್ ಸೈಟ್ ಸಂಪರ್ಕ ಮಾಹಿತಿಯನ್ನು ಸೋಶಿಯಲ್ ಮಿಡಿಯಾದಲ್ಲಿ ಹರಿಯಬಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರವರು ಡಿಜಿಟಲ್ ಮಿಡಿಯಾದಲ್ಲಿ ಬಹಳಷ್ಟು...
by JR Lobo | Apr 17, 2019 | News from jrlobo's Office
ಮಂಗಳೂರುಃ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಬ್ಬರದ ಭಾಷಣ ಮತ್ತು ಪ್ರಚಾರ ನಡೆದಿದೆಯೇ ಹೊರತು ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಏಪ್ಪತ್ತು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ದೇಶವನ್ನು ಸುಭದ್ರವಾಗಿ ಕಟ್ಟಿದ್ದೆ ಕಾಂಗ್ರೆಸ್ ಎಂದು ಮಂಗಳೂರಿನ ಮಾಜಿ ಮೇಯರ್ ಮಹಾಬಲ ಮಾರ್ಲ ಹೇಳಿದ್ದಾರೆ. ಬಣ್ಣದ ಮಾತುಗಳಿಂದ,...
by JR Lobo | Apr 17, 2019 | News from jrlobo's Office
ಮಂಗಳೂರುಃ ಬ್ರಹ್ಮಶ್ರೀ ನಾರಾಯಣ ಗುರು ಅವರು ಸ್ಥಾಪಿಸಿದ ಶ್ರೀ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ದಕ್ಷಿಣ ಕನ್ನಡ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಲೋಕಸಭಾ ಅಭ್ಯರ್ಥಿ ಶ್ರೀ ಮಿಥುನ್ ಎಂ.ರೈ ರವರ ಕುಟುಂಬದವರು ವಿಶೇಷ ಪೂಜೆ ನಡೆಸಿ ಪ್ರಾರ್ಥನೆ ಸಲ್ಲಿಸಿದರು. ಅಭ್ಯರ್ಥಿ ಮಿಥುನ್ ರೈ ತಂದೆ ನಗರದ ಖ್ಯಾತ ವೈದ್ಯ...
by JR Lobo | Apr 16, 2019 | News from jrlobo's Office
ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ಶ್ರೀ ಎಂ.ಮಿಥುನ್‍ರೈ ಇಂದು ದಿನಾಂಕ 16.04.2019 ರಂದು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವರ ದರ್ಶನ ಪಡೆದು ಬಳಿಕ ಉಪ್ಪಿನಂಗಡಿ ಪೇಟೆಯಲ್ಲಿ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು. ಅಲ್ಲದೆ ಬಜತ್ತೂರು, ಪೆರ್ನೆ, ಮಂಜಲ್ಪಡ್ಪು, ಕಂಬಳಬೆಟ್ಟು, ಪುಣಚ,...
by JR Lobo | Apr 16, 2019 | News from jrlobo's Office
ಮಾಜಿ ಶಾಸಕರಾದ ಶ್ರೀ ಜೆ. ಆರ್. ಲೋಬೊ ರವರು ಇಂದು 16.04.2019 ರಂದು ಬೆಳಿಗ್ಗೆ ನಗರದ ಕಸಬಾ ಬೆಂಗ್ರೆ ಪರಿಸರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಆ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆ ನಡೆಸಿದರು. ಈ...