ಕುಲಶೇಖರ ಡೈರಿ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿಪೂಜೆ

ಕುಲಶೇಖರ ಡೈರಿ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿಪೂಜೆ

ನಗರದ ಕುಲಶೇಖರದಲ್ಲಿರುವ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಸಂಸ್ಥೆಯ ಬಳಿಯಿರುವ ಡೈರಿ ರಸ್ತೆ ಕಾಂಕ್ರಿಟೀಕರಣದ ಕಾಮಗಾರಿಯು ದಿನಾಂಕ 26.03.2018ರಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್ ಲೋಬೊರವರು ನೆರವೇರಿಸಿದರು. ಕರ್ನಾಟಕ ಸರಕಾರದ ಲೋಕೊಪಯೋಗಿ ಇಲಾಖೆಯಿಂದ ಸುಮಾರು ರೂ.1 ಕೋಟಿ ವೆಚ್ಚದಲ್ಲಿ ಈ...
ಬಜಾಲ್ ಫೈಸಲ್ ನಗರ – ಕಲ್ಲಕಟ್ಟೆ ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

ಬಜಾಲ್ ಫೈಸಲ್ ನಗರ – ಕಲ್ಲಕಟ್ಟೆ ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆಯ ಬಜಾಲ್ ವಾರ್ಡ್ ವ್ಯಾಪ್ತಿಯಲ್ಲಿ ಇರುವ ಬಜಾಲ್ ಫೈಸಲ್ ನಗರದಿಂದ ಕಲ್ಲಕಟ್ಟೆ ತನಕ ನೂತನ ಕಾಂಕ್ರಿಟೀಕರಣ ರಸ್ತೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಜೆ ಆರ್ ಲೋಬೊರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಶಾಸಕ ಲೋಬೊರವರು ಮಂಗಳೂರು ಮಹಾನಗರ...
ರೊಜಾರಿಯೊ ಸ್ಕೂಲ್ – ಹೊಯಿಗೆ ಬಜಾರ್ ರಸ್ತೆ ಗುದ್ದಲಿಪೂಜೆ

ರೊಜಾರಿಯೊ ಸ್ಕೂಲ್ – ಹೊಯಿಗೆ ಬಜಾರ್ ರಸ್ತೆ ಗುದ್ದಲಿಪೂಜೆ

ನಗರದ ರೊಜಾರಿಯೋ ಸ್ಕೂಲ್ ನಿಂದ ಹೊಯಿಗೆ ಬಜಾರ್ ಗೆ ಹೋಗುವ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿಯ ಗುದ್ದಲಿಪೂಜೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ. ಜೆ ಆರ್ ಲೋಬೊರವರು ದಿನಾಂಕ 25.03.2018ರಂದು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ ರೊಜಾರಿಯೋ ಸ್ಕೂಲ್ ಹೊಯಿಗೆ ಬಜಾರ್ ರಸ್ತೆಯು ಬಹಳ ಜನನಿಬಿಡ...
ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಮರ್ಥ್ ಭಟ್ ನೇಮಕ.

ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಮರ್ಥ್ ಭಟ್ ನೇಮಕ.

ಮಂಗಳೂರಿನ ಸಕ್ರಿಯ ಕಾರ್ಯಕರ್ತ ಶ್ರೀ ಸಮರ್ಥ್ ಭಟ್ ರವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಬಸವನಗೌಡ ಬಾದರ್ಲಿಯವರ ಆದೇಶದ ಮೇರೆಗೆ ಹಾಗೂ ಶಾಸಕರಾದ ಶ್ರೀ.ಜೆ ಆರ್ ಲೋಬೊರವರ ಶಿಫಾರಸಿನ ಮೇರೆಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯನ್ನಾಗಿ ನೇಮಕ...
ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಗುದ್ದಲಿಪೂಜೆ

ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಗುದ್ದಲಿಪೂಜೆ

ಮಂಗಳೂರು ಮಹಾನಗರದ ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಭವಿಷ್ಯದಲ್ಲಿ ಶಕ್ತಿನಗರ ಪ್ರದೇಶ ಸಾಟ್ ಲೈಟ್ ನಗರವಾಗಿ ಪರಿವರ್ತನೆಗೊಳ್ಳುವ ನಿಟ್ಟಿನಲ್ಲಿ ಇಲ್ಲಿನ...