ನಗರದ ಉರ್ವ ಹೊಯಿಗೆಬೈಲ್ ಬಳಿ ಕಲ್ಲಾಪು ರಸ್ತೆ ಮತ್ತು ಸೇತುವೆ ಕಾಮಗಾರಿಗೆ ತಾ 11.03.2018 ರಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ರಾಜ್ಯದ ಮುಖ್ಯಮಂತ್ರಿಯವರು ತಮ್ಮ ವಿಶೇಷ ಅನುದಾನದ ನಿಧಿಯಿಂದ ರೂ. 5 ಕೋಟಿ ನೀಡಿದ್ದಾರೆ....
ಮಂಗಳೂರು ಮಹಾನಗರಪಾಲಿಕೆ ನಿಧಿಯಿಂದ ಮಂಜುರಾದ ರೂ.45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಜೆಪ್ಪು ಮಾರ್ಕೆಟ್ ಬಳಿಯ ಮುಖ್ಯ ರಸ್ತೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್ ಲೋಬೊ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಕವಿತಾ ಸನಿಲ್ ರವರು ತಾ.07.03.2018 ರಂದು ಉದ್ಘಾಟಿಸಿದರು. ಈ...
ಪ್ರಸ್ತುತ ಮಂಗಳೂರಿನಲ್ಲಿ ಮಾರ್ಕೆಟ್ ಗಳ ಅಭಿವೃದ್ಧಿ ಕಾರ್ಯಗಳು ಬಹಳ ಮಹತ್ವವನ್ನು ಪಡೆದಿದೆ. ಈಗಾಗಲೇ ಬಿಜೈ ಮಾರ್ಕೆಟ್ ಹಾಗೂ ಜೆಪ್ಪು ಮಾರ್ಕೆಟ್ ಕಾಮಗಾರಿಗಳು ಪೂರ್ತಿಯಾಗಿ ಲೋಕಾರ್ಪಣೆಯಾಗಿದೆ. ಅದೇ ರೀತಿ ಕಾಮಗಾರಿ ಹಂತದಲ್ಲಿರುವ ಉರ್ವ ಮಾರ್ಕೆಟ್ ಸಂಕೀರ್ಣಕ್ಕೆ ತಾ.09.03.2018 ರಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ...
ನಗರದ ಕದ್ರಿ ಎಯ್ಯಾಡಿಯಲ್ಲಿ ತಾ.09.03.2018 ರಂದು ಸುಮಾರು ರೂ.4.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾರ್ಮಿಕ ಭವನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಾ ಕಳೆದ ಒಂದು ವರ್ಷದ ಹಿಂದೆ ಕಾರ್ಮಿಕ ಭವನ...
ಬಹಳ ಸಮಯದಿಂದ ಕರಂಗಲ್ಪಾಡಿ ಮುಖ್ಯ ರಸ್ತೆಯಲ್ಲಿ ಡ್ರೈನೇಜ್ ನೀರು ರಸ್ತೆಗೆ ಹರಿದು ಬಂದು ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿತ್ತು. ರಸ್ತೆಯ ಬದಿಯಲ್ಲಿರುವ ಕಟ್ಟಡದಲ್ಲಿ ವ್ಯಾಪಾರಸ್ಥರಿಂದ ಶಾಸಕ ಶ್ರೀ.ಜೆ.ಆರ್.ಲೋಬೊರವರಿಗೆ ಮನವಿ ನೀಡಲಾಗಿತ್ತು. ಇಂದು ತಾ.17.02.2018 ರಂದು ಈ ಡ್ರೈನೇಜ್ ಕಾಮಗಾರಿಯ ಗುದ್ದಲಿಪೂಜೆಯನ್ನು...