ಕೆರೆಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ವಿಶೇಷವಾದ ಗಮನ ಹರಿಸಿದೆ. ಹಲವಾರು ಕೆರೆಗಳ ಹೂಳೆತ್ತುವ ಕಾರ್ಯ ಈಗಾಗಲೇ ಆರಂಭಗೊಂಡಿದೆ. ಮಂಗಳೂರಿನಲ್ಲಿ ಈಗಾಗಲೇ ಶಾಸಕ ಶ್ರೀ.ಜೆ.ಆರ್.ಲೋಬೊರವರು ಕೆಲವು ಕೆರೆಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿ ಕಾಮಗಾರಿಗಳ ಚಾಲನೆ ಈಗಾಗಲೇ ಚಾಲ್ತಿಯಲ್ಲಿದೆ. ಅದರಲ್ಲಿ ಪಡೀಲ್...
ಮಂಗಳೂರಿನ ಪ್ರಮುಖ ಪ್ರದೇಶವಾಗಿ ಮೂಡಿ ಬರುತ್ತಿರುವ ಶಕ್ತಿನಗರ ಮುಖ್ಯ ರಸ್ತೆಯ ಬಿಕರ್ನಕಟ್ಟೆ ಜಂಕ್ಷನ್ ನಿಂದ ಕೈಕಂಬ ಜಂಕ್ಷನ್ ವರೆಗೆ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ತಾ. 15.02.2018 ರಂದು ಗುದ್ದಲಿಪೂಜೆಯನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು...
ದಿನಾಂಕ 10.02.2018 ರಂದು ಜೆಪ್ಪು ಮಜಿಲ ಹತ್ತು ಸಮಸ್ತರ ಆಶ್ರಯದಲ್ಲಿ ಜೆಪ್ಪು ಮಜಿಲ ಮೈದಾನದಲ್ಲಿ ಜರಗಿದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಮಂಡಳಿಯ ಶ್ರೀ ದೇವಿ ಮಹಾತ್ಮೆ ಪ್ರಸಂಗ ಜರಗಿತ್ತು. ಈ ಸಂದರ್ಭದಲ್ಲಿ ಜೆಪ್ಪು ಮಜಿಲ ಹತ್ತು ಸಮಸ್ತರ ನಿಧಿಯಿಂದ ರೂ. ಒಂದು ಲಕ್ಷ ಚೆಕ್ಕನ್ನು ಯಕ್ಷ ಧ್ರುವ ಪಟ್ಲ ಪೌಂಡೇಶನ್...
ಕಸಬಾ ಬೆಂಗ್ರೆ, ತೋಟಾ ಬೆಂಗ್ರೆ, ಬೊಕ್ಕ ಪಟ್ಣ ಬೆಂಗ್ರೆ ಮೊದಲಾದ ಪ್ರದೇಶದಲ್ಲಿ ಅನೇಕ ಬಡಜನರು ಕಳೆದ ಹಲವಾರು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸವಾಗಿದ್ದರು. ಕಳೆದ ಹಲವಾರು ವರ್ಷಗಳಿಂದ ಈ ಭಾಗದ ಜನಪ್ರತಿನಿಧಿಗಳಲ್ಲಿ ಶಾಸಕರಿಂದ ಯಾವುದೇ ಪ್ರಯೋಜನವಾಗಿರಲಿಲ್ಲ. ಈಗೀನ ಶಾಸಕರು ನಾಲ್ಕುವರೆ ವರ್ಷದ ಹಿಂದೆ ಮತಯಾಚನೆಗೆ ಬಂದಾಗ ಈ...
ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಇತ್ತೀಚಿಗೆ ತಾರೀಕು 4-02-18 ರಂದು ಉರ್ವದ ಬಿಲ್ಲವ ಸಂಘದಲ್ಲಿ ಜರಗಿತು. ಕಾರ್ಯಕ್ರಮವನ್ನು ಶಾಸಕರಾದ ಜೆ.ಆರ್.ಲೋಬೋರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ದಕ್ಷಿಣ ವಿಧಾನಸಭಾ...