ಮಂಗಳೂರು: ಕಸಬ ಬೆಂಗರೆಯ ಮುಖ್ಯ ರಸ್ತೆ ಕಾಂಕ್ರೀಟಿಕರಣಕ್ಕೆ 25 ಲಕ್ಷ ರೂಪಾಯಿಯನ್ನು ಮಂಜೂರು ಮಾಡಲಾಗಿದ್ದು ಈ ಕಾಮಗಾರಿಯನ್ನು ಮುತುವರ್ಜಿಯಿಂದ ಮಾಡುವಂತೆ ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಈ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಈ ಕಾಮಗಾರಿಗೆ ಆರ್ಥಿಕ ನೆರವನ್ನು...
ಮಂಗಳೂರು: ಕದ್ರಿ ಪಾರ್ಕ್ ಪುಟಾಣಿ ರೈಲಿನ ಬೋಗಿ ಇನ್ನೊಂದೆರಡು ದಿನಗಳಲ್ಲಿ ಮೈಸೂರಿನಿಂದ ಮಂಗಳೂರಿಗೆ ಬರಲಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಕದ್ರಿ ಪಾರ್ಕ್ ಪುಟಾಣಿ ರೈಲಿನ ಪ್ರಗತಿ ಪರಿಶೀಲಿಸಿ ಮಾತನಾಡುತ್ತಿದ್ದರು. ಈ ಕಾಮಗಾರಿ ವಿಳಂಭವಾಯಿತು ಎನ್ನುವುದನ್ನು ಅಲ್ಲಗಳೆದ ಜೆ.ಆರ್.ಲೋಬೊ ಇಲ್ಲಿ ತಾಂತ್ರಿಕ...
ಮಂಗಳೂರು: ಕದ್ರಿ ಪಾರ್ಕ್ ಸಂಗೀತ ಕಾರಂಜಿ ಬಹುತೇಕ ಪೂರ್ಣಗೊಂಡಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿ, ಪ್ರವಾಸೋದ್ಯನ ಸಚಿವರು ಅಥವಾ ನಗರಾಭಿವೃದ್ಧಿ ಸಚಿವರಿಂದ ಲೋಕಾರ್ಪಣೆ ಮಾಡಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಇಂದು ಕರ್ದಿ ಪಾರ್ಕ್ ಸಂಗೀತ ಕಾರಂಜಿಯನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ...
ಮಂಗಳೂರು: ನಂತೂರು ವೃತ್ತದ ಕಾಮಗಾರಿಗೆ ಮುಖ್ಯಮಂತ್ರಿಗಳು 60 ಲಕ್ಷ ರೂಪಾಯಿ ನೀಡಿದ್ದು ಈ ಕೆಲಸವನ್ನು ಮುಂದಿನ ಜನವರಿಯಲ್ಲಿ ಆರಂಭಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಈ ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು ಡಿಸೆಂಬರ್ 24 ಕ್ಕೆ ಟೆಂಡರ್ ತೆಗೆದು ತಕ್ಷಣ...
ಮಂಗಳೂರು: ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಶಕ್ತಿನಗರದ ನಾಲ್ಯಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಸೆಂಬರ್ 17 ರಂದು ರಕ್ತದಾನ ಶಿಬಿರ ಮತ್ತು ದಂತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆ ವರಗೆ ನಡೆಯುವ ಈ ಶಿಬಿರದಲ್ಲಿ...