ಮಂಗಳೂರು: ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದಲ್ಲಿ ಡಿಸೆಂಬರ್ 25 ರಿಂದ 28 ರವರೆಗೆ ನಡೆಯುವ ಬ್ರಹ್ಮ ಕಲಶೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಇಂಧನ ಸಚಿವ ಡಿ.ಕೆ.ಶಿವ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ಶಾಸಕ ಜೆ.ಆರ್.ಲೋಬೊ ಅವರು ಕ್ಷೇತ್ರದ ವತಿಯಿಂದ ಮುಖ್ಯ ಅತಿಥಿಯಾಗಿ ಬರುವಂತೆ ಡಿ.ಕೆ.ಶಿವ...
ಮಂಗಳೂರು: ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ ಇದೀಗ ಕಾಲಕೂಡಿ ಬಂದಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 65 ಕೋಟಿ ಮಂಜೂರು ಮಾಡಿರುವುದಾಗಿ ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಕೇಂದ್ರ ಸರ್ಕಾರ ತನ್ನ ಪಾಲಾಗಿ 25 ಕೋಟಿ ನೀಡಿದ್ದು ಉಳಿಕೆ ಹಣವನ್ನು ರಾಜ್ಯ ಸರ್ಕಾರ ಪಾವತಿಸುವುದು. ಈ ಕೆಲಸವನ್ನು ಸಂಯುಕ್ತವಾಗಿ...
ಮಂಗಳೂರು: ನೇತ್ರಾವತಿ ಸೇತುವೆ ನದಿತೀರದಿಂದ ಕಣ್ಣೂರು ಮಸೀದಿ ವರೆಗೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಹೆದ್ದಾರಿ ನಿರ್ಮಾಣಕ್ಕೆ ಶಾಸಕ ಜೆ. ಆರ್.ಲೋಬೊ ಅವರು ಆಸಕ್ತಿ ವಹಿಸಿದರು. ಚತುಷ್ಪಥ ರಸ್ತೆ ನಿರ್ಮಿಸುವ ಮುನ್ನ ಸರ್ವೇ ಕಾರ್ಯಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ನೀಡಿದ್ದು ಇದರ ಮೂಲಕ ಅಂದಾಜನ್ನು...
ಮಂಗಳೂರು: ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶಾಸಕ ಜೆ.ಆರ್.ಲೋಬೊ ಅವರು ನೊಬರ್ಟ್ ಡಿ’ಸೋಜ ಅವರ ಮನೆಯ ಪರಿಸರದಲ್ಲಿ 200 ಜನರಿಗೆ ಅಕ್ಕಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಅವರು ಇಂದಿರಾ ಗಾಂಧಿ ಅವರು ದೇಶಕ್ಕೆ ಮಹಾನ್ ಕೊಡುಗೆ ನೀಡಿದ ನಾಯಕಿ. ಅವರ ಆದರ್ಶಗಳು...
ಮಂಗಳೂರು: ಬಾಬುಗುಡ್ಡೆ ಕುದ್ಮುಲ್ ರಂಗರಾವ್ ಸ್ಮಾರಕ ಭವನಕ್ಕೆ ಹೆಚ್ಚುವರಿಯಾಗಿ 1.5 ಕೋಟಿ ರೂಪಾಯಿಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದ್ದಾರೆ. ಅವರು ಬಾಬುಗುಡ್ಡೆ ಕುದ್ಮುಲ್ ರಂಗರಾವ್ ಸ್ಮಾರಕ ಭವನಕ್ಕೆ ಭೇಟಿ ನೀಡಿ ಸಂದರ್ಭದಲ್ಲಿ ಮಾತನಾಡುತ್ತಾ ಬಹಳ ವರ್ಷಗಳಿಂದ ಬೇಡಿಕೆ ಇದ್ದ ಬಾಬುಗುಡ್ಡೆ...