ಮಂಗಳೂರು: ಬೊಕ್ಕಪಟ್ಣ ಬೆಂಗ್ರೆಯ ಜನರಿಗೆ ಹಕ್ಕುಪತ್ರಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಬೊಕ್ಕಪಟ್ಣ ಬೆಂಗ್ರೆಯ ವಿಠೋಭ ಭಜನಾ ಮಂದಿರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡುತ್ತಿದ್ದರು. ಚುನಾವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಪೂರೈಸುವ ನಿಟ್ಟಿನಲ್ಲಿ ಕ್ರಮ...
ಮಂಗಳೂರು: ಮಂಗಳೂರು ನಗರ ಅತೀ ವೇಗದಲ್ಲಿ ಬೆಳವಣಿಯುತ್ತಿರುವ ನಗರ. ಇಲ್ಲಿಯ ಜನಸಂಖ್ಯೆ ಅಷ್ಟಾಗಿರದಿದ್ದರೂ ಗಗನಚುಂಬಿ ಕಟ್ಟಡಗಳು, ವೈಶಾರಾಮಿ ಮಹಲುಗಳು ಪ್ರವಾಸೋದ್ಯಮದ ಮೆರುಗು ನೀಡುತ್ತಿವೆ. ಈ ನಗರದ ಆಧುನೀಕರಣ ಕಂಡು ಮತ್ತಷ್ಟು ರೀತಿಯಲ್ಲಿ ಹೊಸತನವನ್ನು ನೀಡುವ ಕಾಯಕಲ್ಪಕ್ಕೆ ಮುಂದಾಗಿರುವುದು ಮಂಗಳೂರು ದಕ್ಷಿಣ ವಿಧಾನ ಸಭಾ...
ಮಂಗಳೂರು: ಅಳಕೆ ಮಾರ್ಕೇಟ್ ಪ್ರದೇಶಕ್ಕೆ ಶಾಸಕ ಜೆ.ಆರ್.ಲೋಬೊ ಅವರು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಮಾರ್ಕೇಟ್ ನಲ್ಲಿ ಕೆಲಸ ನಿರ್ವಹಿಸಲು ಇರುವ ಅನಾನುಕೂಲತೆಯ ಬಗ್ಗೆ ಶಾಸಕರಿಗೆ ವಿವರಿಸಿದಾಗ ಈ ಸಂಬಂಧ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಂಡು ನಿರಾತಂಕವಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಲು ಸೂಚಿಸಿದರು....
ಮಂಗಳೂರು: ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಸರ್ಕಾರ ಇಲಾಖೆ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಭೇಟಿ ನೀಡಿ ಸಮಾಲೋಚನೆ ಸಭೆಯ...