ಮಂಗಳೂರು: ಮಂಗಳೂರು ನಗರದಲ್ಲಿ ಭೂಗತ ಕೇಬಲ್ ಅಳವಡಿಕೆ ಕಾಮಗಾರಿ 5 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದ್ದು ಇದನ್ನು ಕೂಡಲೇ ಉದ್ಘಾಟಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಜೆ.ಆರ್.ಲೋಬೊ ಅವರು ಸೂಚಿಸಿದರು. ಅವರು ಕದ್ರಿಯಲಿರುವ ಶಾಸಕರ ಕಚೇರಿಯಲ್ಲಿ ಮೆಸ್ಕಾಂ ಸಲಹಾ ಸಮಿತಿ ಸಭೆಯನ್ನುದ್ದೇಸಿ ಮಾತನಾಡುತ್ತಿದ್ದರು. ಕೇಬಲ ಅಳವಡಿ ಕಂಕನಾಡಿ...
ಮಂಗಳೂರು: ಕದ್ರಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮ 2019ಕ್ಕೆ ಬರಲಿದ್ದು ಅದನ್ನು ಅದ್ದೂರಿಯಾಗಿಸಲು ಪೂರ್ವ ತಯಾರಿ ಮಾಡಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ಹಾಗೂ ಅವಶ್ಯಕ ಕಾಮಗಾರಿಗಳ ಬಗ್ಗೆ ಪರಿಶೀಲನೆ ಮಾಡಿ ಮಾತನಾಡುತ್ತಿದ್ದರು. ಬ್ರಹ್ಮಕಲಶ ಕಾರ್ಯಕ್ರಮ ಈ ಭಾಗದ ಜನರಿಗೆ...
ಮಂಗಳೂರು: ಸ್ಮಾರ್ಟ್ ಸೀಟಿ ಯೋಜನೆಗೆ ರಾಜ್ಯದ ಆರು ನಗರಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಲ್ಲಿಯವರೆಗೆ 1656 ಕೋಟಿ ರೂಪಾಯಿ ಬಿಡಗಡೆ ಮಾಡಿದ್ದು ಈ ಪೈಕಿ ಮಂಗಳೂರಿಗೆ 216 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ರಾಜ್ಯದ ನಗರಾಭಿವೃದ್ಧಿ ಸಚಿವರು ಶಾಸಕ ಜೆ.ಆರ್.ಲೋಬೊ ಅವರಿಗೆ ವಿಧಾನ ಸಭೆಯಲ್ಲಿ ಉತ್ತರಿಸಿದ್ದಾರೆ. ಶಾಸಕರ...
ಮಂಗಳೂರು: ಬಾಕಿ ಇರುವ ರೈಲ್ವೇ ಕಾಮಗಾರಿಗಳನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ರೈಲ್ವೇ ಅಧಿಕಾರಿಗಳು ಮತ್ತು ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಗಳ ಜೊತೆ ಚರ್ಚಿಸಿದರು. ಕನಕರಬೆಟ್ಟು- ಸೂಟರ್ಪೇಟೆ ಅಂಡರ್ ಪಾಸ್ ಕಾಮಗಾರಿ...
ಮಂಗಳೂರು: ನಗರದಲ್ಲಿ 250 ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರಿದ್ದು ಅವರಿಗೆ ಐಡಿ ಕಾರ್ಡ್ ಕೊಡುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಮತ್ತು ಎಪಿಎಂಸಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಾಸಕ ಜೆ.ಆರ್.ಲೋಬೊ ಅವರು ತೀವೃ ಅಸಮಾಧಾನ ವ್ಯಕ್ತಪಡಿಸಿದರು. ಅವರು ಇಂದು ಮಲ್ಲಿಕಟ್ಟೆ ಕಚೇರಿಯಲ್ಲಿ ಹಮಾಲಿ ಕಾರ್ಮಿಕರು, ಎಪಿಎಂಸಿ ಮತ್ತು ಕಾರ್ಮಿಕ...