ಶಕ್ತಿನಗರದ ರಾಜೀವನಗರ ವಾಸಿಗಳಿಗೆ ಹಕ್ಕುಪತ್ರ: ಶಾಸಕ ಜೆ.ಆರ್.ಲೋಬೊ ಭರವಸೆ

ಶಕ್ತಿನಗರದ ರಾಜೀವನಗರ ವಾಸಿಗಳಿಗೆ ಹಕ್ಕುಪತ್ರ: ಶಾಸಕ ಜೆ.ಆರ್.ಲೋಬೊ ಭರವಸೆ

ಮಂಗಳೂರು: ರಾಜೀವನಗರದ ನಿವಾಸಿಗಳಿಗೆ ಹಕ್ಕುಪತ್ರ ಕೊಡಲು ಇಲಾಖೆ ಅಧಿಕಾರಿಗಳು ಸ್ಥಳ ತನಿಖೆ ಮಾಡಲಿದ್ದಾರೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಶಕ್ತಿನಗರ ರಾಜೀವ ನಗರ ನಿವಾಸಿಗಳ ಸಭೆ ನಡೆಸಿ ಅಹವಾಲು ಸ್ವೀಕರಿ ಮಾತನಾಡುತ್ತಿದ್ದರು. ರಾಜೀವ ನಗರದ ನಿವಾಸಿಗಳು 25 ವರ್ಷಗಳಿಂದ...
ಕದ್ರಿ ಸ್ಮಶಾನದ ಕಾಮಗಾರಿಯನ್ನು ಮೂರು ತಿಂಗಳ ಒಳಗೆ ಮುಗಿಸಬೇಕು: ಶಾಸಕ ಜೆ.ಆರ್.ಲೋಬೊ

ಕದ್ರಿ ಸ್ಮಶಾನದ ಕಾಮಗಾರಿಯನ್ನು ಮೂರು ತಿಂಗಳ ಒಳಗೆ ಮುಗಿಸಬೇಕು: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಕದ್ರಿ ಸ್ಮಶಾನವನ್ನು ಮುಂದಿನ ಮೂರು ತಿಂಗಳ ತನಕ ಜೋಗಿ ಸಮಾಜದವರನ್ನು ಹೊರತು ಪಡಿಸಿ ಬೇರೆಯವರು ಬಳಸ ಬಾರದು ಎಂದು ನೋಟಿಫಿಕೇಷನ್ ಹೊರಡಿಸಬೇಕೆಂದು ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಕದ್ರಿ ಸ್ಮಶಾನ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಮಾಡಿ ಮಾತನಾಡುತ್ತಿದ್ದರು. ಜೋಗಿ ಸಮಾಜದವರೂ ದಫನ್...
ಪದವು ವಾರ್ಡ್ ನಲ್ಲಿ ಮನೆ ಮನೆಗೆ ಭೇಟಿಗೆ ಶಾಸಕ ಜೆ.ಆರ್.ಲೋಬೊ

ಪದವು ವಾರ್ಡ್ ನಲ್ಲಿ ಮನೆ ಮನೆಗೆ ಭೇಟಿಗೆ ಶಾಸಕ ಜೆ.ಆರ್.ಲೋಬೊ

ಮಂಗಳೂರು: ವಾರ್ಡ್ 35 ಪದವು ಸೆಂಟ್ರಲ್ ನ ರಾಜೀವ್ ನಗರ ಕಾಲೋನಿಯಲ್ಲಿ ಮನೆ ಮನೆಗೆ ಕಾಂಗ್ರೆಸ್ ಭೇಟಿಗೆ ಶಾಸಕ ಜೆ.ಆರ್.ಲೋಬೊ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಪೊರೇಟರ್ ಜುಬೇದ್ ಅಜೀಜ್ , ಮಾಜಿ ಮೇಯರ್ ಅಬ್ದುಲ್ ಅಜೀಜ್. ವಾರ್ಡ್ ಅಧ್ಯಕ್ಷ ಕುಮಾರ್, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುನಿತ್ ಡೇಸಾ,...
ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿ ಜನಸಂಪರ್ಕ ಸಭೆ ಹಕ್ಕು ಪತ್ರ ಸಿಗದವರಿಗೆ ಶೀಘ್ರ ಹಕ್ಕುಪತ್ರ : ಶಾಸಕ ಜೆ.ಆರ್.ಲೋಬೊ

ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿ ಜನಸಂಪರ್ಕ ಸಭೆ ಹಕ್ಕು ಪತ್ರ ಸಿಗದವರಿಗೆ ಶೀಘ್ರ ಹಕ್ಕುಪತ್ರ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಹಕ್ಕು ಪತ್ರ ಸಿಗದಿರುವ ಶಕ್ತಿನಗರ ಕಾರ್ಮಿಕ ಕಾಲೋನಿಯ ಜನರಿಗೆ ಹಕ್ಕುಪತ್ರ ಕೊಡಿಸಲು ಶೀಘ್ರದಲ್ಲೇ ಪ್ರಯತ್ನಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಕಾಲೋನಿಯಲ್ಲಿ ಹಲವು...
ಬಜಾಲ್-ಕಲ್ಲಗುಡ್ಡೆ ರಸ್ತೆ ಅಭಿವೃದ್ಧಿಗೆ 30 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ

ಬಜಾಲ್-ಕಲ್ಲಗುಡ್ಡೆ ರಸ್ತೆ ಅಭಿವೃದ್ಧಿಗೆ 30 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಬಜಾಲ್- ಕಲ್ಲಗುಡ್ಡೆ ರಸ್ತೆಯನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 30 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಬಜಾಲ್-ಕಲ್ಲಗುಡ್ಡೆಯಲ್ಲಿ 30 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು....