ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸಿನಿಂದ ಅರಸಿನ ಕುಂಕುಮ ಕಾರ್ಯಕ್ರಮ

ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸಿನಿಂದ ಅರಸಿನ ಕುಂಕುಮ ಕಾರ್ಯಕ್ರಮ

ಮಂಗಳೂರು: ಮಂಗಳೂರು ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸಿನಿಂದ ಮನೆ ಮನೆಗೆ ಅರಸಿನ ಕುಂಕುಮ ವಿತರಣ ಕಾರ್ಯಕ್ರಮನ್ನು ನವರಾತ್ರಿಯ ಪರ್ವ ಕಾಲದಲ್ಲಿ ಹಮ್ಮಿಕೊಳ್ಳಲಾಯಿತು, ಇದರೊಂದಿಗೆ ಸರಕಾರದ ಕಾರ್ಯಕ್ರಮವನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಮಾಡಲಾಯಿತು. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಡಿಯಲ್ಲಿ ಮಂಗಳಾದೇವಿಯ...
ಪಿಲಿಕುಳ ನಿಸರ್ಗಧಾಮ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ: ಶಾಸಕ ಜೆ.ಆರ್.ಲೋಬೊ

ಪಿಲಿಕುಳ ನಿಸರ್ಗಧಾಮ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಪಿಲಿಕುಳ ನಿಸರ್ಗಧಾಮ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಒಂದು ಮೃಗಾಲಯವಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಪಿಲಿಕುಳದಲ್ಲಿ ವನ್ಯಜೀವಿ ಸಪ್ತಾಹದ ಉದ್ಘಾಟನೆ ಸಮಾರಂಭವನ್ನು ನೆರವೇರಿಸಿ ಮಾತನಾಡುತ್ತಿದ್ದರು. ಇಲ್ಲಿರುವ ಕಾಳಿಂಗ ಸರ್ಪಗಳ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನೆಯನ್ನು...
ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ : ಶಾಸಕ ಜೆ.ಆರ್.ಲೋಬೊ

ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು 37 ನೇ ಮರೋಳಿ ವಾರ್ಡ್ ನ 47 ನೇ ಬೂತ್ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಕ್ಷದ ಸಾಧನೆಯ ಬಗ್ಗೆ ಕಾರ್ಯಕರ್ತರು ಶ್ರದ್ಧಯಿಂದ ಕೆಲಸ ಮಾಡುವಂತೆ ಕರೆ ನೀಡಿದರು. ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯತೆಯ ಬಗ್ಗೆ ಜನರಿಗೆ...
ನಿವೇಶನ ಹಕ್ಕು ಪತ್ರ ಮತ್ತು ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ : ಶಾಸಕ ಜೆ.ಆರ್.ಲೋಬೊ

ನಿವೇಶನ ಹಕ್ಕು ಪತ್ರ ಮತ್ತು ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿ ಗಳಿಗೆ ಶಾಸಕ ಜೆ.ಆರ್.ಲೋಬೊ ಅವರು ನಿವೇಶನ ಹಂಚಿಕೆ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಲವು ವರ್ಷಗಳಿಂದ ಶಾಂತ ಆಳ್ವ ಕಂಪೌಂಡ್ ನಿವಾಸಿಗಳು ಹಕ್ಕುಪತ್ರ ವಿಲ್ಲದೆ ಪರದಾಡುತಿದ್ದರು. ಈಗ ಈ ಸಮಸ್ಯೆಯನ್ನು ನೀಗಿಸಲಾಗಿದೆ ಎಂದರು....
ಮಾತೃಪೂರ್ಣ ಯೋಜನೆ ಜಾರಿಗೆ: ಶಾಸಕ ಜೆ.ಆರ್.ಲೋಬೊ

ಮಾತೃಪೂರ್ಣ ಯೋಜನೆ ಜಾರಿಗೆ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಶಾಸಕರಾದ ಜೆ.ಆರ್.ಲೋಬೊ ಅವರು ಅತ್ತಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರ್ಕಾರದ ನೂತನ ಯೋಜನೆಯಾದ ಮಾತೃಪೂರ್ಣ ಯೋಜನೆಯನ್ನು ಉದ್ಘಾಟಿಸಿದರು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಠಿಕ ಬಿಸಿಯೂಟ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಸರ್ಕಾರ ವಿನೂತನ...