ಪಡಿತರ ವ್ಯವಸ್ಥೆ ಜನಸಾಮಾನ್ಯರಿಗೆ ಸಿಗುವಂತೆ ಮಾಡಿ: ಶಾಸಕ ಜೆ.ಆರ್.ಲೋಬೊ

ಪಡಿತರ ವ್ಯವಸ್ಥೆ ಜನಸಾಮಾನ್ಯರಿಗೆ ಸಿಗುವಂತೆ ಮಾಡಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಪಡಿತರ ವ್ಯವಸ್ಥೆ ಜನ ಸಾಮಾನ್ಯರಿಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಮತ್ತು ಸರ್ಕಾರದ ಸೌಲಭ್ಯವನ್ನು ಜನಸಾಮಾನ್ಯರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. ಅವರು ಕಂದಾಯ ಅಧಿಕಾರಿಗಳು ಮತ್ತು ಆಹಾರ ಇಲಾಖೆ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು....
ಮೂರು ಕಾಮಗಾರಿಗಳ ಅಭಿವೃದ್ಧಿಗೆ 40  ಲಕ್ಷ ಮಂಜೂರು: ಶಾಸಕ ಜೆ.ಆರ್.ಲೋಬೊ

ಮೂರು ಕಾಮಗಾರಿಗಳ ಅಭಿವೃದ್ಧಿಗೆ 40 ಲಕ್ಷ ಮಂಜೂರು: ಶಾಸಕ ಜೆ.ಆರ್.ಲೋಬೊ

ಮಂಗಳೂರು: ದಕ್ಷಿಣ ವಿಧಾನ ಸಭಾದ ಮೂರು ಕಾಮಗಾರಿಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ 40 ಲಕ್ಷ ರೂಪಾಯಿಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದ್ದಾರೆ. ಕಪಿತಾನಿಯೋ ಬೋರ್ಡ್ ಶಾಲೆ ಬಳಿಯ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂಪಾಯಿ ಮತ್ತು ಮರೋಳಿಯ ಸಾತಾವು ಜೋಡು ಕಟ್ಟೆ...
ಮೂರು ಕಾಮಗಾರಿಗಳ ಅಭಿವೃದ್ಧಿಗೆ 40  ಲಕ್ಷ ಮಂಜೂರು: ಶಾಸಕ ಜೆ.ಆರ್.ಲೋಬೊ

11 ಕಾಮಗಾರಿ ನಿರ್ಮಾಣಕ್ಕೆ 200 ಲಕ್ಷ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ

ಮಂಗಳೂರು: ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ 11 ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ 2೦೦ ಲಕ್ಷ ರೂಪಾಯಿಯನ್ನು ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದ್ದಾರೆ. 37 ನೇ ವಾರ್ಡ್ ಮರೋಳಿ ರೇಗೋ ಬಾಗ್ ನಿಂದ ಜಯನಗರ 2 ನೇ ಅಡ್ಡ ರಸ್ತೆ ವರೆಗೆ ರಸ್ತೆ ಕಾಂಕ್ರೀಟಿಕರಣ...
ಮೂರು ಕಾಮಗಾರಿಗಳ ಅಭಿವೃದ್ಧಿಗೆ 40  ಲಕ್ಷ ಮಂಜೂರು: ಶಾಸಕ ಜೆ.ಆರ್.ಲೋಬೊ

ಪಿಲಿಕುಳದಲ್ಲಿ ಅಭಿವೃದ್ಧಿ ಕಾಮಗಾರಿಗೆ 690 ಲಕ್ಷ ಮಂಜೂರು : ಜೆ.ಆರ್.ಲೋಬೊ

ಮಂಗಳೂರು: ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ 690 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದ್ದಾರೆ. ಮಂಗಳೂರು ತಾಲೂಕಿನ ವಾಮಂಜೂರು ಜಂಕ್ಷನ್ ನಿಂದ ಪಿಲಿಕುಳ ನಿಸರ್ಗಧಾಮದ ಮುಖ್ಯ ದ್ವಾರದವರೆಗೆ ಸುಮಾರು...
ತೋಡುಗಳಲ್ಲಿ ಮಳೆನೀರು ಹರಿದು ಹೋಗಲು ಕ್ರಮ ಕೈಗೊಳ್ಳಿ:  ಶಾಸಕ ಜೆ.ಆರ್.ಲೋಬೊ

ತೋಡುಗಳಲ್ಲಿ ಮಳೆನೀರು ಹರಿದು ಹೋಗಲು ಕ್ರಮ ಕೈಗೊಳ್ಳಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಳೆ ನೀರು ಸರಾಗವಾಗಿ ಹರಿದು ಹೋಗದೆ ಜನರಿಗೆ ಸಮಸ್ಯೆಯುಂಟಾದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಶಾಸಕ ಜೆ.ಆರ್.ಲೋಬೊ ಅವರು ಯಾವುದೇ ಕಾರಣಕ್ಕೂ ತೋಡುಗಳಲ್ಲಿ ನೀರು ನಿಲ್ಲಬಾರದು ಮತ್ತು ಆಗಾಗ ತೋಡುಗಳನ್ನು ಶುಚಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಕದ್ರಿ ಕಚೇರಿಯಲ್ಲಿ ಮಳೆಯಿಂದಾದ ಬಗ್ಗೆ ಸಮಾಲೋಚನೆ...