ಮಂಗಳೂರು: ಕರ್ನಾಟಕ ಸರ್ಕಾರ ರಾಜ್ಯ ವನ್ಯಜೀವಿ ಮಂಡಳಿಯನ್ನು ರಚಿಸಿದ್ದು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಿದೆ. ಈ ಸಮಿತಿಯಲ್ಲಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಅಧ್ಯಕ್ಷರಾಗಿದ್ದು, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಬಿ.ರಮಾನಾಥ ರೈ ಅವರು...
ಮಂಗಳೂರು: ಮುಂದಿನ ವರ್ಷಗಳಲ್ಲಿ ಮಂಗಳೂರಲ್ಲಿ ಸುಮಾರು 2000 ಕೋಟಿ ರೂಪಾಯಿಯಷ್ಟು ಯೋಜನೆಗಳು ಅನುಷ್ಠಾನವಾಗಲಿವೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಕೆಥೋಲಿಕ ಸಭಾ ಮಂಗಳೂರು ಪ್ರದೇಶದ ಜನಸಂಪರ್ಕ ಸಭೆಯಲ್ಲಿ ಮಾತನಾಡುತ್ತಿದ್ದರು. ಈ ಯೋಜನೆಗಳು ಅನುಷ್ಠಾನಗೊಳ್ಳಲು ಕನಿಷ್ಠ 5 ವರ್ಷಗಳು ಬೇಕಾಗಲಿದೆ ಎಂದು ನುಡಿದರು. ಈ...
ಮಂಗಳೂರು: ಮಾಜಿ ಸಚಿವ ಕಮರುಲ್ಲ್ ಇಸ್ಲಾಮ್ ನಿಧನಕ್ಕೆ ಶಾಸಕ ಜೆ.ಆರ್.ಲೋಬೊ ಅವರು ತೀವೃಸತಾಪ ಸೂಚಿಸಿದ್ದಾರ. ಸುಧೀರ್ಘ ಕಾಲ ಸಚಿವರಾಗಿ ಸಮರ್ಥವಾಗಿ ಕೆಲಸ ನಿರ್ವಹಿಸಿದ್ದರು ಎಂದು ಹೇಳಿದ್ದಾರೆ. ಅವರ ಕುಟುಂಬದವರಿಗೆ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ನೀಡಲಿ...
ಮಂಗಳೂರು: ನಗರ ಆರೋಗ್ಯ ಕೇಂದ್ರಗಳು ಸರಿಯಾಗಿ ಕೆಲಸ ಮಾಡುವಂತೆ ವ್ಯವಸ್ಥೆಗಳನ್ನು ಮಾಡಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಇಂದು ಕದ್ರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನಗರ ಆರೋಗ್ಯ ಕೇಂದ್ರಗಳ ಪರಿಣಾಮಕಾರಿ ವ್ಯವಸ್ಥೆಯ ಕುರಿತು ವಿಚಾರ ವಿನಿಮಯ ಸಭೆ ನಡೆಸಿ ಮಾತನಾಡುತ್ತಿದ್ದರು. ನಗರದಲ್ಲಿ 7 ಆರೋಗ್ಯ ಕೇಂದ್ರಗಳು...
ಬೆಳೆಯುತ್ತಿರುವ ಮಂಗಳೂರಲ್ಲಿ ಕೌಶಲ್ಯಾಭಿವೃದ್ಧಿ ವೃದ್ಧಿಸುವ ವಿನೂತನ ಕಾರ್ಯಗಾರ ಅಸ್ಥಿತ್ವಕ್ಕೆ ಬಂದಿದೆ. ಆದರೆ ಈ ಕಾರ್ಯಗಾರವನ್ನು ಉಪಯೋಗಿಸುವ ನಿಟ್ಟಿನಲ್ಲಿ ಇನ್ನಷ್ಟೇ ಪ್ರಸಿದ್ಧಿ ಬರಬೇಕಿದೆ. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಈ ಕಾರ್ಯಾಗರವನ್ನು ಜಾರಿಗೆ ತರುತ್ತಿದೆ. ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು...