ಮಂಗಳೂರು: ಮರೋಳಿ ವಾರ್ಡ್ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಪಡೀಲ್ ಹಾಗೂ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ವೈದ್ಯರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಸೊಳ್ಳೆಪರದೆ ವಿತರಿಸುವ ಕಾರ್ಯಕ್ರಮವನ್ನು ಶಾಸಕ ಜೆ.ಆರ್.ಲೋಬೊ ಅವರು ದೀಪಬೆಳಗಿಸಿ ಉದ್ಘಾಟಿಸಿದರು. ಬಿಪಿಎಲ್ ಕಾರ್ಡ್ ದಾರರಿಗೆ ಶಾಸಕರು...
ಮಂಗಳೂರು: ಕನ್ನಗುಡ್ಡೆಯಲ್ಲಿ ಸುಮಾರು 7 ಲಕ್ಷ ರೂಪಾಯಿ ವೆಚ್ಚದಲ್ಲಿ ಎಂ ಆರ್ ಪಿಎಲ್ ಸಹಭಾಗಿತ್ವದಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನು ಶಾಸಕ ಜೆ.ಆರ್.ಲೋಬೊ ಅವರು ನೆರವೇರಿಸಿದರು. ಈ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆಯಿಂದ ಕೂಡಿತ್ತು. ಈ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರ ಗಮನ ಸೆಳೆದು ಶ್ರೀ ವೈದ್ಯನಾಥ...
ಮಂಗಳೂರು: ಕಣ್ಣೂರು ನಡುಪಳ್ಳಿ ದರ್ಗಾದ ತಡೆಗೋಡೆ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ಕಾಮಗಾರಿಗೆ ಶಾಸಕ ಜೆ.ಆರ್.ಲೋಬೊ ಅವರು ನಿನ್ನೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುಮಾರು 400 ವರ್ಷ ಇತಿಹಾಸವಿರುವ ನಡುಪಳ್ಳಿ ದರ್ಗಾದ ಪುನರುಜ್ಜೀವನಕ್ಕೆ ಅಗತ್ಯವಾದ ಕ್ರಮ ತೆಗೆದುಕೊಂಡು ಇದರ ಇತಿಹಾಸವನ್ನು...
ಮಂಗಳೂರು: ಬಜಾಲ್ ಕಲ್ಲಕಟ್ಟೆ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯಿಂದ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದು ಕಾಮಗಾರಿಯನ್ನು ಶಾಸಕ ಜೆ.ಆರ್.ಲೋಬೊ ಅವರು ವೀಕ್ಷಿಸಿದರು. ಇಲ್ಲಿ ಸಂಪರ್ಕ ರಸ್ತೆಯನ್ನು ನಿರ್ಮಿಸುವಂತೆ ಶಾಸಕ ಜೆ.ಆರ್.ಲೋಬೊ ಅವರ ಶಿಫಾರಸಿನಂತೆ ಕೈಗೊಳ್ಳಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯವರು...
ಮಂಗಳೂರು: ಕಂಕನಾಡಿಯಿಂದ ನಂದಿಗುಡ್ಡೆ ತನಕ ಚತುಶ್ಪಥ ರಸ್ತೆಯನ್ನು ತ್ವರಿತ ಗತಿಯಲ್ಲಿ ಮುಂದುವರಿಸಲು ಶಾಸಕ ಜೆ.ಆರ್.ಲೋಬೊ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಯಿತು. 24 ಮೀಟರ್ ಅಗಲದ ರಸ್ತೆಯನ್ನು ನಿರ್ಮಿಸುವಂತೆಯೂ, ಅದಕ್ಕೆ ಅಗತ್ಯವಾದ ಹಣಕಾಸು ಸೌಲಭ್ಯವನ್ನು ಒದಗಿಸಿಕೊಳ್ಳುವಂತೆ ಶಾಸಕ ಜೆ.ಆರ್.ಲೋಬೊ ಅವರು...