ಮಂಗಳೂರು: ವಿಜಯನಗರ ಬಜಾಲ್ ರೈಲ್ವೆ ಅಂಡರ್ ಪಾಸ್ ಹಿನ್ನೆಲೆಯಲ್ಲಿ ಈ ಪರಿಸರದ ಜನರಿಗೆ ಸಂಪರ್ಕ ರಸ್ತೆಯಿಲ್ಲದೆ ಸಮಸ್ಯೆ ಎದುರಿಸುತ್ತಿದ್ದರು. ಇದೀಗ ಶಾಸಕ ಜೆ.ಆರ್.ಲೋಬೊ ಅವರು ಸಾರ್ವಜನಿಕರ ಮನವಿಗೆ ಸ್ಪಂದಿಸಿ ಸಂಪರ್ಕ ಕಲ್ಪಿಸಲು ಕಿರು ಸೇತುವೆ ನಿರ್ಮಾಣ ಮಾಡಿಸಿದ್ದಾರೆ. ಈಗ ಇಲ್ಲಿನ ಮನೆಗಳಿಗೆ ವಾಹನ ಸಂಚಾರದ ಸೌಕರ್ಯ ಒದಗಿದೆ. ಈ...
ಮಂಗಳೂರು: ಹಮಾಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಐಡಿ ಕಾರ್ಡ್ ನೀಡಬೇಕು, ಯಾರು ಹಮಾಲಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ಗುರುತಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ನಿನ್ನೆ ತಮ್ಮ ಕದ್ರಿ ಕಚೇರಿಯಲ್ಲಿ ಹಮಾಲಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದರು....
ಮಂಗಳೂರು: ಬೆಂಗ್ರೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದು ಧರಾಶಾಹಿಯಾಗಿದ್ದು ಮನೆಯಿಲ್ಲದೆ ಕುಟುಂಬ ಕಂಗೆಡುತ್ತಿದ್ದಾಗ ಶಾಸಕ ಜೆ.ಆರ್.ಲೋಬೊ ಅವರು ಭೇಟಿ ನೀಡಿ ಮನೆಕಟ್ಟಿಸಿಕೊಡುವ ಭರವಸೆ ಕೊಟ್ಟರು. ಜೋಹಾರ್ ಎಂಬವರಿಗೆ ಸೇರಿದ ಮನೆಯು ಮಳೆಯಿಂದಾಗಿ ಧರೆಗುರುಳಿದೆ. ಮನೆಮಂದಿಗೆ ಸಣ್ಣಪುಟ್ಟಗಾಯಗಳಾಗಿವೆ. ಶಾಸಕ...
ಐದು ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮಂಗಳೂರು: ನಂದಿಗುಡ್ಡೆ ಸ್ಮಶಾನವನ್ನು ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಇಂದು ನಂದಿಗುಡ್ಡೆ ಸ್ಮಶಾನ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಹೆಚ್ಚುವರಿಯಾಗಿ 2...
ಮಂಗಳೂರು: ಶಕ್ತಿನಗರದಲ್ಲಿ ಸುಮಾರು 10 ಎಕ್ರೆ ಜಾಗದಲ್ಲಿ 1100 ಮನೆಗಳನ್ನು ನಿರ್ಮಿಸುವ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರು ನಿನ್ನೆ ನಗರಪಾಲಿಕೆ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲಿಸಿದರು. ಈ ಪ್ರದೇಶದಲ್ಲಿ ಮನೆಗಳ ನಿರ್ಮಾಣ ಕೆಲಸವನ್ನು ಆದಷ್ಟು ಬೇಗನೇ ಆರಂಭಿಸಬೇಕು. ಇನ್ನೂ ತಡಮಾಡುವುದು ಬೇಡ ಎಂದು ಅಧಿಕಾರಿಗಳಿಗೆ ಸೂಚಿಸಿದರು....