ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ, ಸಹನೆ ಮತ್ತು ಸಹಿಷ್ಣತೆಯನ್ನು ಕಾಪಾಡಿ ಕೋಮು ಸೌಹಾರ್ದತೆಯನ್ನು ಉಳಿಸಿಕೊಂಡು ಹೋಗುವಂತೆ ಶಾಸಕ ಜೆ.ಆರ್.ಲೋಬೊ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ. ಅವರು ಒಂದು ಹೇಳಿಕೆ ನೀಡಿ ದಕ್ಷಿಣ ಕನ್ನಡ ಜಿಲ್ಲೆ ಸರ್ವ ಮತ, ಧರ್ಮಕ್ಕೆ ಹೆಸರು ಪಡೆದಿದ್ದು ಅದನ್ನು ಯಾರೂ...
ಮಂಗಳೂರು: ನಂದಿಗುಡ್ಡೆ ಸ್ಮಶಾನದಲ್ಲಿ ಎಲ್ಲಾ ರೀತಿಯ ಮೂಲಭೂತ ಆವಶ್ಯಕತೆಗಳನ್ನೂ ಪೂರೈಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಸೂಚಿಸಿದರು. ಅವರು ನಿನ್ನೆ ಕದ್ರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನಂದಿಗುಡೆ ಸ್ಮಶಾನ ಸಮಿತಿಯ ಸಭೆ ನಡೆಸಿ ಇದೀಗ ನಂದಿಗುಡ್ಡೆ ಸ್ಮಶಾನದಲ್ಲಿ ಆಗುತ್ತಿರುವ ರಿನವೇಶನ್ ಕುರಿತು ಪ್ರಗತಿ ಪರಿಶೀಲಿಸಿದರು....
ಮಂಗಳೂರು: ದಕ್ಷಿಣ ವಲಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಶಿಬಿರ ಜುಲೈ 9 ರಂದು ಸಂಜೆ 4 ಗಂಟೆಗೆ ಕದ್ರಿ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜರಗಲಿದೆ. ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಹಿತೈಷಿಗಳು...
ಮಂಗಳೂರು: ಸೂರ್ಯನಾರಾಯಣ ದೇವಸ್ಥಾನದ 37 ನೇ ವಾರ್ಡ್ ನಲ್ಲಿ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಮನೆ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಮನೆಯನ್ನು ನಿರ್ಮಿಸಿ ಮಂಗಳೂರು ಮಹಾನಗರ ಪಾಲಿಕೆ ಹಸ್ತಾಂತರಿಸಿತು. ಶಾಸಕ ಜೆ.ಆರ್.ಲೋಬೊ ಅವರ ವಿಶೇಷ ಶಿಫಾರಸು ಮೇರೆಗೆ ಕಲ್ಯಾಣಿ ಅವರಿಗೆ 17 ಲಕ್ಷ ರೂಪಾಯಿ ವೆಚ್ಚದಲ್ಲಿ ನಗರಪಾಲಿಕೆ...
ಮಂಗಳೂರು: ತಲೆಹೊರೆ ಕಾರ್ಮಿಕರಿಗೆ ಇನ್ನು ಹದಿನೈದು ದಿನಗಳ ಒಳಗೆ ಐಡೆಂಟಿಟಿ ಕಾರ್ಡ್ ಕೊಡುವಂತೆ ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಕದ್ರಿಯಲ್ಲಿರುವ ಶಾಸಕರ ಕಚೇರಿಯಲ್ಲಿ ತಲೆಹೊರೆ ಕಾರ್ಮಿಕರ ಅಹವಾಲು ಸ್ವೀಕರಿಸಿ ಮಾತನಾಡುತ್ತಾ ತಾವು ತಿಳಿಸಿದ ಮೇಲು ಐಡೆಂಟಿಟಿ ಕಾರ್ಡ್ ಕೊಡಲು ವಿಳಂಭ ಮಾಡುತ್ತಿರುವುದರ ಬಗ್ಗೆ ಕೆಂಡವಾದ ಲೋಬೊ...