ಮಂಗಳೂರು: ನಗರಗಳಲ್ಲಿ ಘನ ತ್ಯಾಜ್ಯ ನಿರ್ವಣೆ, ಶುಚಿತ್ವ ಒಂದು ರಾಕ್ಷಸ ಸ್ವಭಾವದ ಸಮಸ್ಯೆಯಾಗಿ ಪರಿಣಮಿಸಿದೆ.ಘನ ತ್ಯಾಜ್ಯ ಸಮಸ್ಯೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ವಿಷಯದ ಕುರಿತು ಗಂಭೀರವಾಗಿ ಆಲೋಚಿಸಬೇಕಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಕಳವಳ ವ್ಯಕ್ತಪಡಿಸಿದರು. ಅವರು ವಿಧಾನ ಸಭೆಯಲ್ಲಿ ನಗರಾಭಿವೃದ್ಧಿ...
ಮಂಗಳೂರು: ಧರ್ಮ ಧರ್ಮಗಳ ನಡುವೆ ಜಗಳವಾಗದಂತೆ ಸರ್ವಧರ್ಮಗಳ ನಡುವೆ ಸಮಾನತೆಯನ್ನು ಕಾಣಬೇಕು. ಎಲ್ಲರೂ ದೇವರ ಮಕ್ಕಳು ಎನ್ನುವ ಭಾವನೆಯನ್ನು ಮೂಡಿಸಿಕೊಂಡು ಬದುಕಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಜಪ್ಪುವಿನ ಸಂಕಪ್ಪ ಮೆಮೋರಿಯಾಲ್ ಹಾಲ್ ನಲ್ಲಿ ರಾಷ್ಟ್ರೀಯ ಕುಟುಂಬ ಪರಿಹಾರ ನಿಧಿ ವಿತರಿಸಿ ಮಾತನಾಡುತ್ತಿದ್ದರು....
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ವ್ಯಾಪ್ತಿಯಲ್ಲಿ 94 ಸಿಸಿ ಯಲ್ಲಿ ಸುಮಾರು 3 ಸಾವಿರ ಮನೆಗಳಿಗೆ ಹಕ್ಕು ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೊಡಿಸುವುದಾಗಿ ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಇಂದು ತಮ್ಮ ಕಚೇರಿಯಲ್ಲಿ 94 ಸಿಸಿಯ ಕುರಿತು ಪ್ರಗತಿ ಪರಿಶೀಲಿಸಿ ಮಾತನಾಡುತ್ತಿದ್ದರು. ಈಗಾಗಲೇ 30×40...
ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಆಧಾರ್ ನೋಂದಣೆ ಅಭಿಯಾನ ಕದ್ರಿಯಲ್ಲಿರುವ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ಇಂದು ಆರಂಭವಾಯಿತು. ಮಂಗಳೂರು ಮಹಾನಗರದಲ್ಲಿ ಇನ್ನೂ ಆಧಾರ್ ನೋಂದಣಿ ಮಾಡಿಸಿಕೊಳ್ಳದಿದ್ದವರು ತಡಮಾಡದೆ ಕದ್ರಿಯಲ್ಲಿರುವ ಮಹಾನಗರ ಪಾಲಿಕೆ ಕಟ್ಟಡದ ನೆಲ ಹಂತಸ್ತಿಗೆ ಬಂದು ಆಧಾರ್ ನೋಂದಣೆ...
ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗ್ರಾಮೀಣ ಅಭಿವೃದ್ಧಿ ಇಲಾಖೆಯಲು ಜಾರಿಗೆ ತಂದಿರುವ ನಮೂನೆ 9 ಮತ್ತು 11 ರ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರು ಗಮನ ಸೆಳೆಯುವ ಸೂಚನೆಯನ್ನು ಕೇಳಿದ್ದಾರೆ. ಶಾಸಕರು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸರ್ಕಾರವು ತಂದಿರುವ ಹೊಸ ವಿಧಾನದಿಂದ ಆಗುತ್ತಿರುವ ತೊಂದರೆಯ ಬಗ್ಗೆ ಗಮನ...