ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಆಧಾರ್ ನೋಂದಣಿ ಅಭಿಯಾನ ಮೇ 29, 30 ಮತ್ತು 31 ರಂದು ನಂತೂರಿನ ಸಂದೇಶ ಸಾಂಸ್ಕೃತಿಕ ಕೇಂದ್ರದಲ್ಲಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ...
ಮಂಗಳೂರು: ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಆಧಾರ್ ನೋಂದಣಿ ಅಭಿಯಾನ ಮೇ 26 ಮತ್ತು 27 ರಂದು ಪಾಂಡೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಜೆ.ಆರ್.ಲೋಬೊ ಅವರು ಮನವಿ...
ಮಂಗಳೂರು: ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಆಧಾರ್ ನೋಂದಣಿ ಮೇ 22 ಮತ್ತು 23 ರಂದು ಶ್ರೀಕೃಷ್ಣ ಜ್ನಾನೋದಯ ಭಜನಾ ಮಂದಿರ ಕೊಟ್ಟಾರ ಹಾಗೂ ಮೇ 24 ಮತ್ತು 25 ರಂದು ಸಂತ ಪ್ರಾನ್ಸಿಸ್ ಜೇವಿಯರ್ ಹಿರಿಯ ಪ್ರಾಥಮಿಕ ಶಾಲೆ ಬಿಜೈಯಲ್ಲಿ ನಡೆಯಲಿರುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ...
ಮಂಗಳೂರು: ಕೇಂದ್ರದ ಮಾಜಿ ಸಚಿವ ಅನಿಲ್ ಮಾಧವ ದವೆ ನಿಧನಕ್ಕೆ ಶಾಸಕ ಜೆ.ಆರ್.ಲೋಬೊ ಅವರು ತಮ್ಮ ಅತೀವ ಸಂತಾಪ ಸೂಚಿಸಿದ್ದಾರೆ. ಅನಿಲ್ ದವೆ ಅವರು ದೇಶಕ್ಕೆ ಅದರಲ್ಲೂ ವಿಶೇಷವಾಗಿ ಪರಿಸರಕ್ಕೆ ಸಲ್ಲಿಸಿದ ಸೇವೆಯನ್ನು ಮರೆಯುವಂತಿಲ್ಲ ಎಂದಿರುವ ಶಾಸಕ ಜೆ.ಆರ್.ಲೋಬೊ ಅವರು ಅವರ ಕುಟುಂಬವರಿಗೆ ದೇವರು ಅವರ ಅಗಲುವಿಕೆಯ ಶಕ್ತಿಯನ್ನು...
ಮಂಗಳೂರು: ಜಲಸಂಪನ್ಮೂಲ ಹೆಚ್ಚಿಸಿ ಪರಿಸರವನ್ನು ಕಾಪಾಡುವ ಉದ್ದೇಶದಿಂದ ಕೆರೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಇಂದು ಅಳಪೆಯಲ್ಲಿ ಬೈರಾಡಿಕೆರೆಯನ್ನು 3.37 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಸಣ್ಣನೀರಾವರಿ ಇಲಾಖೆಯಿಂದ...