ಮಂಗಳೂರು: ಕದ್ರಿ ಜಿಂಕೆ ಉದ್ಯಾನವನದಲ್ಲಿ ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ರಾಜೀವ್ ಗಾಂಧಿ ಮ್ಯೂಸಿಕಲ್ ಫೌಂಡೇನ್ ಎಪ್ರಿಲ್ ಕೊನೆಯ ವೇಳೆಗೆ ಉದ್ಘಾಟನೆಯಾಗಲಿದೆ ಎಂದು ವಿಧಾನ ಮಂಡಲದ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಇಂದು...
ಮಂಗಳೂರು: ಸರ್ಕಾರದ ಆರೋಗ್ಯ ಇಲಾಖೆಯ ಯೋಜನೆಗಳನ್ನು ಜನರಿಗೆ ಮುಟ್ಟಿಸುವುದಕ್ಕೆ ಅರೋಗ್ಯ ತಪಾಸಣೆ ಶಿಬಿರಗಳು ಉಪಯುಕ್ತವಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ದಕ್ಷಿಣ ವಿಧಾನ ಸಭಾ ವ್ಯಾಪ್ತಿಯ ದೇರೆಬೈಲ್ ವಾರ್ಡ್ ನ ಸರ್ಕಾರಿ ಪ್ರಾಥಮಿಕ ಶಾಲೆ ಗಾಂಧಿನಗರದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ...
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ, 26 ನೇ ದೇರೆಬೈಲ್ ಕಾಂಗ್ರೆಸ್ ವಾರ್ಡ್ ಸಮಿತಿ ವತಿಯಿಂದ 9 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗಾಂಧಿ ನಗರ ದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ವೈದ್ಯಕೀಯ, ದಂತ ವೈದ್ಯಕೀಯ, ಮಹಿಳೆಯರಿಗೆ ಥೈರಾಯಿಡ್...
ಮಂಗಳೂರು: ಜನರಿಗೆ ಉಪಯೋಗವಾಗಲೆಂದು ಆಧಾರ್ ಕಾರ್ಡ್ ಮಾಡುವ ವ್ಯವಸ್ಥೆಯನ್ನು ಮಾಡಿದ್ದು ಇಲ್ಲಿಯವರೆಗೆ ಹದಿನೈದು ಕಡೆಗಳಲ್ಲಿ ವ್ಯವಸ್ಥಿತವಾಗಿ ಮುಗಿಸಲಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಕಂಕನಾಡಿ ಬಿ ವಾರ್ಡ್ ನ ಕಪಿತಾನಿಯಾ ಸರ್ಕಾರಿ ಶಾಲೆಯಲ್ಲಿ ಆಧಾರ್ ಕಾರ್ಡ್ ನೋಂದಾವಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಮಂಗಳೂರು: ಮಂಗಳೂರು ನಗರದಲ್ಲಿರುವ ಕೆರೆಗಳ ಪೈಕಿ ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ 8 ಕೆರೆಗಳನ್ನು ಜಲಸಂಪನ್ಮೂಲ ಮತ್ತು ಅಂತರಜಲವೃದ್ದಿ ಅಭಿಯಾನ ಆರಂಭಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಇಂದು 5 ಕೆರೆಗಳ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಈ ಕೆರೆಗಳನ್ನು ಕರ್ನಾಟಕ...