ಪಾಂಡೇಶ್ವರ ರಸ್ತೆ ಅಭಿವೃದ್ಧಿಗೆ 1 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ

ಪಾಂಡೇಶ್ವರ ರಸ್ತೆ ಅಭಿವೃದ್ಧಿಗೆ 1 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ನಗರದ ಹಳೆಯದಾದ ಪಾಂಡೇಶ್ವರದಿಂದ ರೊಜಾರಿಯೋ ಚರ್ಚ್ ರಸ್ತೆಯು ತೀರ ಹಗೆಟ್ಟಿರುವುದರಿಂದ ಇದರ ಅಭಿವೃದ್ಧಿ ಅಗತ್ಯವಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ರಾಜ್ಯ ಸರ್ಕಾರದ ಮೂರನೆ ನಗರೋತ್ತನ ಯೋಜನೆಯಲ್ಲಿ ಈ ರಸ್ತೆಗೆ 1 ಕೋಟಿ ಅನುದಾನ ಮಂಜೂರು ಮಾಡಿಸಿ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ...
ಬಡ ರಿಕ್ಷಾಚಾಲಕರಿಗೆ ಸ್ವಂತ ಉದ್ಯೋಗ : ಶಾಸಕ ಜೆ.ಆರ್.ಲೋಬೊ

ಬಡ ರಿಕ್ಷಾಚಾಲಕರಿಗೆ ಸ್ವಂತ ಉದ್ಯೋಗ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಬಡವರು ನಿರಾತಂಕವಾಗಿ ಸ್ವಂತ ಉದ್ಯೋಗ ಹೊಂದುವತಾಗಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಕದ್ರಿಯಲ್ಲಿರುವ ತಮ್ಮ ಕಚೇರಿಯಲ್ಲಿ 36 ರಿಕ್ಷಾ ಅನುಮತಿ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡುತ್ತಾ ಸಾಕಷ್ಟು ಒತ್ತಡ ಹಾಗೂ ಒತ್ತಾಯದ ಮೂಲಕ ಈ ರಿಕ್ಷಾಗಳನ್ನು ಕೊಡಿಸುವುದು ಸಾಧ್ಯವಾಯಿತು. ಇದರ ಪೂರ್ಣ...
ಶಕ್ತಿನಗರದಲ್ಲಿ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ

ಶಕ್ತಿನಗರದಲ್ಲಿ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಶಕ್ತಿನಗರ (ನೀತಿನಗರ) ಕೊಳಚೆ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲು ಗುದ್ದಲಿ ಪೂಜೆ ನೆರವೇರಿಸಲಾಯಿತು. 20 ಲಕ್ಷ ರೂಪಾಯಿ ವೆಚ್ಚದ ಯೋಜನೆಯನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಶಿವಮೊಗ್ಗ ಇದರ ವತಿಯಿಂದ ಶಾಸಕ ಜೆ.ಆರ್.ಲೋಬೊ ಅವರ ಶಿಫಾರಸಿನ ಮೇರೆಗೆ ಮಂಜೂರು...
ಶಾಸಕ ಜೆ.ಆರ್.ನೇತೃತ್ವದಲ್ಲಿ ಬೆಂಗ್ರೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

ಶಾಸಕ ಜೆ.ಆರ್.ನೇತೃತ್ವದಲ್ಲಿ ಬೆಂಗ್ರೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

ಮಂಗಳೂರು: ದಕ್ಷಿಣ ವಿಧಾನ ಸಭಾ ಕ್ಷೇತ್ರ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ, 60 ನೇ ಬೆಂಗ್ರೆ ಕಾಂಗ್ರೆಸ್ ವಾರ್ಡ್ ಸಮಿತಿ ವತಿಯಿಂದ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಉಚಿತ ವೈದ್ಯಕೀಯ ಜರಗಿತು, ದಂತ ವೈದ್ಯಕೀಯ, ಮಲೇರಿಯಾ, ಮಹಿಳೆಯರಿಗಾಗಿ ಥೈರಾಯಿಡ್ ತಪಾಸಣಾ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಸಬಾ...
ಕುದ್ಮುಲ್ ರಂಗರಾವ್ ಮಾರ್ಗದರ್ಶನದಲ್ಲಿ ಮುನ್ನಡೆಯೋಣ: ಶಾಸಕ ಜೆ.ಆರ್.ಲೋಬೊ

ಕುದ್ಮುಲ್ ರಂಗರಾವ್ ಮಾರ್ಗದರ್ಶನದಲ್ಲಿ ಮುನ್ನಡೆಯೋಣ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಕುದ್ಮುಲ್ ರಂಗರಾವ್ ಅವರ ಆದರ್ಶವನ್ನು ಪಾಲಿಸಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ಮುನ್ನಡೆಯುವ ಸಂಕಲ್ಪ ಮಾಡೋಣ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಬಾಬುಗುಡ್ಡೆಯಲ್ಲಿ ಕುದ್ಮುಲ್ ರಂಗರಾವ್ ಪುಣ್ಯತಿಥಿಯಲ್ಲಿ ಭಾಗವಹಿಸಿ ಮಾತನಾಡಿದರು. ದಲಿತರ ಉದ್ಧಾರಕ್ಕಾಗಿ ಶ್ರಮಿಸಿದ ಈ ವ್ಯಕ್ತಿಯನ್ನು ನಾವು...