ಮಂಗಳೂರು: ನಗರದ ಬಾಬು ಗುಡ್ಡೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕುದ್ಮಲ್ ರಂಗರಾವ್ ಸಭಾ ಭವನವನ್ನು ವೀಕ್ಷಿಸಿದ ಶಾಸಕ ಜೆ.ಆರ್.ಲೋಬೊ ಅವರು ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸುವಂತೆ ಸಲಹೆ ಮಾಡಿದರು. ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಯನ್ನು ಶಾಸಕ ಜೆ.ಆರ್.ಲೋಬೊ ಅವರು ಇದು ಪರಿಶೀಲಿಸಿದರು....
ಮಂಗಳೂರು: ಮಕರ ಸಂಕ್ರಾಂತಿ ಹಬ್ಬವೂ ಎಲ್ಲಾ ಜಾತಿ, ಮತ, ಧರ್ಮದವರು ಆಚರಿಸುವಂತ ಪ್ರಕೃತಿದತ್ತ ಹಬ್ಬ. ಇದನ್ನು ನಾವೆಲ್ಲರೂ ಅದೇ ಕಲ್ಪನೆಯಿಂದ ಆಚರಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮಕರ ಸಂಕ್ರಾಂತಿ ಹಬ್ಬದ ಸಲುವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಮಂಗಳೂರು: ನೇತ್ರಾವತಿ ನದಿತೀರದಿಂದ ಕಣ್ಣೂರು ಮಸೀದಿ ವರೆಗೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಹೆದ್ದಾರಿ ನಿರ್ಮಾಣಕ್ಕೆ ಶಾಸಕ ಜೆ.ಆರ್.ಲೋಬೊ ಅವರು ಇಂದು ಖುದ್ದು ದೋಣಿಯಲ್ಲಿ ಕುಳಿತು ತಾವೇ ಸ್ವತ: ಸರ್ವೇ ನಡೆಸಿದರು. ಬೆಳಿಗ್ಗೆ 9 ಗಂಟೆಗೆ ದೋಣಿಯಲ್ಲಿ ಕುಳಿತ ಲೋಬೊ ಅವರು 12 ಗಂಟೆಗೆ ಪುನ: ನೇತ್ರಾವತಿ ನದಿ...
ಮಂಗಳೂರು: ತುಳುನಾಡ್ ಫ್ರೆಂಡ್ಸ್ ಸರ್ಕಲ್ ಕೃಷ್ಣಕುಟೀರ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಕಂಕನಾಡಿ ಮಂಗಳೂರು ಇದರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ, ದಂತ ವೈದ್ಯಕೀಯ ತಪಾಸಣೆ ಹಾಗೂ ಮಲೇರಿಯಾ ತಪಾಸಣಾ ಶಿಬಿರ ಜನವರಿ 8 ರಂದು ಜರಗಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜರಗಿದ ಈ...
ಮಂಗಳೂರು: ಕಣ್ಣಗುಡ್ಡೆ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 5 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದು ಇದ್ದಕ್ಕೆ 15 ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಕಣ್ಣಗುಡ್ಡೆ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಅವರು ಸ್ಥಳೀಯರೊಂದಿಗೆ ಸಮಾಲೋಚಿಸಿದರು. ಈ ಪ್ರದೇಶದ ಜನರಿಂದ ರಸ್ತೆ ನಿರ್ಮಿಸಲು ಕಳೆದ...