ಮಂಗಳೂರು: ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ಉರ್ವಾ ಮಾರುಕಟ್ಟೆಯನ್ನು ನಿರ್ಮಿಸಲು ಉದ್ದೇಶಿಸಿದ್ದು ಈಗ ಇರುವ ಮಾರುಕಟ್ಟೆಯನ್ನು ತಾತ್ಕಾಲಿಕ ಸ್ಥಳಕ್ಕೆ ಜನವರಿ 14 ರಂದು ವರ್ಗಾಯಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಉರ್ವಾದಲ್ಲಿ ತಾತ್ಕಾಲಿಕ ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿದ ನಂತರ...
ಮಂಗಳೂರು: ಅಳಕೆಯಲ್ಲಿ ಸುಸಜ್ಜಿತ ಮಾರ್ಕೇಟ್ ನಿರ್ಮಿಸಬೇಕು, ಒಳ್ಳೆಯ ಜಾಗವಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಅಳಕೆ ಮಾರುಕಟ್ಟೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಇದು ಮಾದರಿ ಮಾರುಕಟ್ಟೆಯಾಗಿ ರೂಪುಗೊಳ್ಳಲು ಅವಕಾಶಗಳಿವೆ ಎಂದರು. ಇಲ್ಲಿ ವಾರದ ಸಂತೆಯನ್ನು...
ಮಂಗಳೂರು: ಕದ್ರಿ ಉದ್ಯಾನ ವನದಲ್ಲಿ ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಗೀತ ಕಾರಂಜಿ ನಿರ್ಮಾಣ ಮಾಡಲಾಗುತ್ತಿದ್ದು ಇನ್ನೂ ಹೆಚ್ಚುವರಿಯಾಗಿ 50 ಲಕ್ಷ ರೂಪಾಯಿಯನ್ನು ವಿನಿಯೋಗಿಸಲಾಗುವುದು ಎಂದು ಶಾಸಕರಾದ ಜೆ.ಆರ್.ಲೋಬೊ ತಿಳಿಸಿದರು. ಅವರು ಕದ್ರಿಯಲ್ಲಿ ನಿರ್ಮಾಣವಾಗುತ್ತಿರುವ ಸಂಗೀತ ಕಾರಂಜಿಯನ್ನು ವೀಕ್ಷಿಸಿದ ನಂತರ...
ಮಂಗಳೂರು: ಬಿರ್ಕನಕಟ್ಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲು ಉದ್ದೇಶಿಸಲಾಗಿದ್ದು ಈಗ ಇರುವ ಮಾರುಕಟ್ಟೆ ಅಂಗಡಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಿ ಮಾರುಕಟ್ಟೆ ಕೆಲಸವನ್ನು ಪ್ರಾರಂಭಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಬಿರ್ಕನಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ಕೊಟ್ಟು ಸ್ಥಳ ಪರಿಶೀಲನೆ...
ಮಂಗಳೂರು: ಅಖಾಲಿಕವಾಗಿ ನಿಧನರಾದ ಸಚಿವ ಎಚ್.ಎಸ್.ಮಹಾದೇವ ಪ್ರಸಾದ್ ಸಜ್ಜನರಾಜಕಾರಣಿ ಮತ್ತು ಸದಾ ತಾಳ್ಮೆಯಿಂದ ಇದ್ದವರು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದ್ದಾರೆ. ಅವರು ಸಂತಾಪ ಸೂಚಕ ಸಂದೇಶ ನೀಡಿ ಅವರು ಎಂಥ ಒತ್ತಡದಲ್ಲೂ ತಾಳ್ಮೆ ಕಳೆದುಕೊಳ್ಳುತ್ತಿರಲಿಲ್ಲ. ಸದನದಲ್ಲೂ ಅವರು ವಿನಯತೆಯನ್ನು ಕಾಪಾಡುತ್ತಿದ್ದರು.ಅವರು ಕಿರಿಯರಿಗೆ...