ಮಂಗಳೂರು: ಬಜಾಲ್ ಫೈಸಲ್ ನಗರ ತೀರ ಒಳಪ್ರದೇಶವಾಗಿದ್ದು ಇದರ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಮೂರು ಕೋಟಿ ರೂಪಾಯಿ ಅನುದಾನದ ಮೂಲಕ ರಸ್ತೆ ಕಾಂಕ್ರೀಟಿಕರಣಗೊಳಿಸಲಾಗುತ್ತಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಬಜಾಲ ಫೈಸಲ್ ನಗರ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ...
500 ಕೋಟಿ ವೆಚ್ಚದಲ್ಲಿ ಮಂಗಳೂರು ನಗರದ ಸಮಗ್ರ ಅಭಿವೃದ್ಧಿ : ಶಾಸಕ ಜೆ.ಆರ್.ಲೋಬೊ ಮಂಗಳೂರು, ಜನವರಿ,೨ : ಮಂಗಳೂರು ಮಹಾನಗರ ಪಾಲಿಕೆಯ ೨೪ನೇ ದೇರಬೈಲ್ ದಕ್ಷಿಣ ವಾರ್ಡ್‍ನ ಬಿಜೈ ಕಾಪಿಕಾಡ್ ಸಮೀಪದ ಕೊಟ್ಟಾರ ಕ್ರಾಸ್‌ನಿಂದ ದಡ್ಡಲ್‌ಕಾಡ್ ವರೆಗೆ (ಕೊಟ್ಟಾರದ ಇನ್‌ಫೋಸಿಸ್‌ನ್ನು ಸಂಪರ್ಕಿಸುವ ರಸ್ತೆ) ಕಾಂಕ್ರಿಟಿಕರಣಗೊಂಡ ನೂತನ...
ಮಂಗಳೂರು: ಹಾಕಿ ಭಾರತೀಯ ಕ್ರೀಡೆಯಾಗಿದ್ದು ಇದನ್ನು ಬೆಳೆಸಿ ಉಳಿಸುವ ಅಗತ್ಯವಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಇಂದು ಬೆಳಿಗ್ಗೆ ಕರಾವಳಿ ಉತ್ಸವದ ಅಂಗವಾಗಿ ಹಾಕಿ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಹಾಕಿ ಕ್ರೀಡೆಗೆ ಬೇಕಾದ ಪ್ರೋತ್ಸಾಹವನ್ನು ನೀಡುವುದಾಗಿ ಭರವಸೆ ನೀಡಿದ ಅವರು ಈ ಕ್ರೀಡೆಯನ್ನು...
ಮಂಗಳೂರು: ಜಗತ್ತು ಕ್ರಿಸ್ಮಸ್ ಸಂಭ್ರಮದಲ್ಲಿ ತೇಲಾಡುತ್ತಿರುವಾಗ ಆಸ್ಪತ್ರೆಯಲ್ಲಿ ರೋಗಿಗಳು ತಮ್ಮ ರೋಗವಾಸ ಮಾಡಿಕೊಳ್ಳಲು ಹೆಣಗುತ್ತಾರೆ. ಈ ಕ್ಷಣವನ್ನು ಖುದ್ದು ವೀಕ್ಷಿಸಿದ ಶಾಸಕ ಜೆ.ಆರ್.ಲೋಬೊ ಅಲ್ಲಿದ್ದವರಿಗೆ ಕೂಡಾ ಹಣ್ಣು ಹಂಪಲು ವಿತರಿಸಿ ಯೋಗಕ್ಷೇಮ ವಿಚಾರಿಸಿಕೊಂಡರು. ಲೇಡಿಗೋಷನ್ ಆಸ್ಪತ್ರೆಯಗೆ ತೆರಳಿದ ಶಾಸಕರು ಅಮೃತ...
ಮಂಗಳೂರು: ವಿದ್ಯಾರ್ಥಿಗಳು ತಮ್ಮ ಜೀವನದ ಉದ್ದಕ್ಕೂ ಶಿಸ್ತನ್ನು ಪಾಲಿಸಬೇಕು. ಅದರೊಂದಿಗೆ ದೇಶದ ರಕ್ಷಣೆ ಮಾಡುವ ಕಾರ್ಯವನ್ನು ಮಾಡಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಬೆಂಗ್ರೆಯಲ್ಲಿ ಭಾರತ ಸೇವಾದಳದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ದೇಶಸೇವೆ ಮಾಡುವ ಗುರುತರವಾದ...