ಮಂಗಳೂರು: ಬೆಂಗ್ರೆಯಲ್ಲಿ ಅನಾದಿಕಾಲದಿಂದ ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸವಿರುವವರಿಗೆ ಸರ್ಕಾರದಿಂದ ನಿವೇಶನಗಳಿಗೆ ಹಕ್ಕುಪತ್ರ ಕೊಡುವ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರ ಉಸ್ತುವಾರಿಯಲ್ಲಿ ಸಮೀಕ್ಷೆ ಕಾರ್ಯ ಆರಂಭಿಸಲಾಗಿದೆ. ಇದೇ ಮೊದಲ ಬಾರಿಗೆ ಇಲ್ಲಿರುವವರಿಗೆಲ್ಲಾ ಹಕ್ಕುಪತ್ರ ಸಿಗಲಿದೆ. ಸುಮಾರು 3 ಸಾವಿರ...
ಮಂಗಳೂರು: ಕಂಕನಾಡಿ ಬಿ ವಾರ್ಡ್ ನ ವಾಸುಕಿನಗರದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಜೆ.ಆರ್.ಲೋಬೊ ಅವರು ನಿನ್ನೆ ಉದ್ಘಾಟಿಸಿದರು. ಗ್ರಾಮೀಣ ಭಾಗದ ಜನರಿಗೆ ಅಗತ್ಯವಾದ ರಸ್ತೆ ನಿರ್ಮಾಣ, ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹೆಚ್ಚಿನ ಒತ್ತು ನೀಡುತ್ತಿದ್ದು ಇದರ ಅಂಗವಾಗಿ ವಾಸುಕಿನಗರದ...
ಮಂಗಳೂರು: ಗ್ರಾಮೀಣ ಭಾಗಗಳ ರಸ್ತೆ ಅಭಿವೃದ್ಧಿ ಸಹಿತ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತುನೀಡುವ ಇರಾದೆಯಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಕಂಕನಾಡಿ ಬಿ ವಾರ್ಡ್ ನ ಎಕ್ಕೂರು ತೋಚಿಲ ಮುಖ್ಯ ರಸ್ಯೆ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಎಕ್ಸಟೆಷನ್ ವಾರ್ಡ್...
ಮಂಗಳೂರು: ಉರ್ವಾ ಮಾರುಕಟ್ಟೆ ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಜನರು ಸಹಕಾರ ನೀಡಿದರೆ ಮಾತ್ರ ಈ ಎಲಾ ಕೆಲಸಗಳೂ ಸಾಧ್ಯ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಉರ್ವಾ ಮಾರಿಗುಡಿ ದೇವಸ್ಥಾನದ ಬಳಿ ಇರುವ ಕಟ್ಟಪುಣಿಯನ್ನು ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯಾಗಿಸಿದ್ದನ್ನು...
ಮಂಗಳೂರು: ಕೂಳೂರಿನಿಂದ ತಣ್ಣೀರುಬಾವಿಯಾಗಿ ಸುಲ್ತಾನ್ ಬತ್ತೇರಿ ಮೂಲಕ ಹಳೇಬಂದರು ತಲುಪಿ ಹೆದ್ದಾರಿ ಜೋಡಿಸುವ ಸಾಗರಮಾಲ ಯೋಜನೆಗೆ ರೂಪುರೇಷೆ ಸಿದ್ಧಪಡಿಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಈ ಯೋಜನೆ ಕುರಿತು ತಮ್ಮ ಕಚೇರಿಯಲ್ಲಿ ವಿವಿಧ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಈ ಯೋಜನೆ...