ಮಂಗಳೂರು: ಮಂಗಳೂರು ನಗರವನ್ನು ಸರ್ವಾಂಗೀಣ ಸುಂದರ ನಗರವನ್ನಾಗಿ ಮಾಡಲು ನಗರಪಾಲಿಕೆಯೊಂದಿಗೆ ಎಲ್ಲಾ ಜನರ ಸಹಭಾಗಿತ್ವವೂ ಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಮರೋಳಿ ಸೂರ್ಯನಾರಾಯಣ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿ ಉದ್ಘಾಟನೆಯನ್ನು ನೆರವೇರಿಸಿದರು. ನಾಗೊರಿಯಿಂದ...
ಮಂಗಳೂರು: ಮಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರನ್ನು 5 ಮೀಟರ್ ಎತ್ತರಕ್ಕೆ ನಿಲ್ಲಿಸುವುದಕ್ಕೇ ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಒತ್ತಾಯಿಸಿದರು. ಅವರು ಇಂದು ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಒತ್ತಾಯ ಮಾಡಿದರು. ಆದರೆ ಇದರಲ್ಲಿ 4 ಮೀಟರ್ ಎತ್ತರಕ್ಕೆ...
ಮಂಗಳೂರು: ನಗರದ ಬ್ರಹತ್ ತೋಡುಗಳಲ್ಲಿ ಒಳಚರಂಡಿಯ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರಲ್ಲಿ ತೊಂದರೆ ಉಂಟಾಗುತ್ತಿದೆ. ಇದನ್ನು ಸರಿಪಡಿಸಲು ರಾಜ್ಯ ಸರ್ಕಾರದ ಅಮ್ರತಯೋಜನೆಯಲ್ಲಿ ಒಳಚರಂಡಿ ವ್ಯವಸ್ಥಯನ್ನು ಸರಿಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಇಂದು ನಗರದ ಜಪ್ಪುಕುಡುಪಾಡಿದೋಟ ಬಳಿ...
ಮಂಗಳೂರು: ಮಂಗಳೂರು ನಗರವನ್ನು ಸುಂದರ ನಗರವನ್ನಾಗಿ ಮಾಡಲು 135 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಯನ್ನು ಮಂಜೂರು ಮಾಡಲಾಗುತ್ತಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಇಂದು ಉರ್ವಾ ಮಾರಿಗುಡಿ ದ್ವಾರದಿಂದ ಉರ್ವಾ ಮಾರುಕಟ್ಟೆ ವೃತ್ತದ ವರಗೆ ಸುಮಾರು 1.25 ಕೋಟಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು....
ಬೆಂಗಳೂರು: ಮಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರನ್ನು 5 ಮೀಟರ್ ಎತ್ತರಕ್ಕೆ ನಿಲ್ಲಿಸುವುದಕ್ಕೇ ಅಗತ್ಯವಾದ ಜಮೀನು ಸ್ವಾಧೀನಪಡಿಸಿಕೊಳ್ಳಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಒತ್ತಾಯಿಸಿದರು. ಅವರು ವಿಧಾನ ಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮೂಲಕ ವಿಷಯ ಮಂಡಿಸಿ ನಗರಾಭಿವೃದ್ಧಿ ಮತ್ತು...