ಶ್ರೀಯುತ ಜೆ.ಆರ್. ಲೋಬೊ ರವರು ಇಂದು ಮಂಗಳೂರಿನ ಬಂದರು ಮತ್ತು ಕಂದಕ್ ಪ್ರದೇಶದಲ್ಲಿ ಮತಯಾಚನೆ ನಡೆಸಿದರು

ಶ್ರೀಯುತ ಜೆ.ಆರ್. ಲೋಬೊ ರವರು ಇಂದು ಮಂಗಳೂರಿನ ಬಂದರು ಮತ್ತು ಕಂದಕ್ ಪ್ರದೇಶದಲ್ಲಿ ಮತಯಾಚನೆ ನಡೆಸಿದರು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಮಿಥುನ್ ಎಂ ರೈ ಪರವಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀಯುತ ಜೆ.ಆರ್. ಲೋಬೊ ರವರು ಇಂದು ಮಂಗಳೂರಿನ ಬಂದರು ಮತ್ತು ಕಂದಕ್ ಪ್ರದೇಶದಲ್ಲಿ ಮತಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ಸಲೀಂ, ಮಾಜಿ ಮನಪಾ...
ಬಿಜೆಪಿ ಸರಕಾರದ ಅಬಕಾರಿ ಇಲಾಖೆ ನಂದಿನಿ ಹಾಲು ಮಾರುತ್ತಿತ್ತೇ ? ಶಾಸಕ ವೇದವ್ಯಾಸ ಕಾಮತರಿಗೆ ಕಾಂಗ್ರೆಸ್ ಪ್ರಶ್ನೆ

ಬಿಜೆಪಿ ಸರಕಾರದ ಅಬಕಾರಿ ಇಲಾಖೆ ನಂದಿನಿ ಹಾಲು ಮಾರುತ್ತಿತ್ತೇ ? ಶಾಸಕ ವೇದವ್ಯಾಸ ಕಾಮತರಿಗೆ ಕಾಂಗ್ರೆಸ್ ಪ್ರಶ್ನೆ

ಮಂಗಳೂರುಃ ಬಿಜೆಪಿ ಸರ್ಕಾರವಿದ್ದಾಗ ಅಬಕಾರಿ ಇಲಾಖೆ ಸಚಿವರಾಗಿದ್ದ ಎಂ.ಪಿ. ರೇಣುಕಾಚಾರ್ಯ ಅವರೇನು ನಂದಿನಿ ಹಾಲು ಪ್ಯಾಕೇಟುಗಳನ್ನು ಮಾರಾಟ ಮಾಡುತ್ತಿದ್ರ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಬಾರ್ ನಡೆಸುವವರ ಕಟ್ಟಡದಲ್ಲಿ ಚುನಾವಣಾ ಕಚೇರಿ ಮಾಡುವುದು ಸಂಸ್ಕೃತಿ ವಿರೋಧ ಮತ್ತು ಅನೈತಿಕವೆಂದು ಶಾಸಕ ವೇದವ್ಯಾಸ ಕಾಮತ್ ಅವರು...
ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಂದಾವರ ದೇವಸ್ಥಾನ ಭೇಟಿ

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಂದಾವರ ದೇವಸ್ಥಾನ ಭೇಟಿ

ದ.ಕ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ. ಮಿಥುನ್ ರೈಯವರು ಇಂದು ನಂದಾವರ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.ಬಿ.ರಮಾನಾಥ ರೈ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ.ಎ.ಸಿ.ಭಂಡಾರಿ, ಜಿಲ್ಲಾ...
ಅತ್ತಾವರ ವಾರ್ಡಿನ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ.

ಅತ್ತಾವರ ವಾರ್ಡಿನ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ.

ಲೋಕಸಭಾ ಚುನಾವಣೆಯ ಈ ಸಂಧರ್ಭದಲ್ಲಿ ನಿನ್ನ ತಾ:3-4-19ರಂದು ಚುನಾವಣೆ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಂಗಳೂರಿನ ಅತ್ತಾವರ ವಾರ್ಡಿನ ಹಲವು ಬಿಜೆಪಿ ಕಾರ್ಯಕರ್ತರು ಶ್ರೀ ಅಕ್ಷಯ್ ಕುಮಾರ್‍ರವರ ನೇತೃತ್ವದಲ್ಲಿ ದಕ್ಷಿಣ ಬ್ಲಾಕ್ ಅಧ್ಯಕ್ಷ ಶ್ರೀ ಅಬ್ದುಲ್ ಸಲೀಂರವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು . ಅತ್ತಾವರ ಬಾಬುಗುಡ್ಡೆ...
Press Meet By Mahabala Marla

Press Meet By Mahabala Marla

ಮಾನ್ಯ ಸಂಸದರಾದ ನಳಿನ್ ಕುಮಾರ್ ಅವರು ಹೇಳಿಕೆಯಲ್ಲಿ ವಿಜಯಾ ಬ್ಯಾಂಕ್ ವಿಲೀನೀಕರಣದ ಕುರಿತು ಸನ್ಮಾನ್ಯ ವೀರಪ್ಪ ಮೊಯ್ಲಿಯವರು ಮತ್ತು ಚಿದಂಬರಂ ಅವರೇ ಕಾರಣ ಎಂದು ಹೇಳಿರುತ್ತಾರೆ. ಇದು ತಮ್ಮ ವಿಫಲತೆಯನ್ನು ಮುಚ್ಚಿಕೊಳ್ಳಲು ನೀಡಿರುವ ಹೇಳಿಕೆ ಆಗಿರುತ್ತದೆ. 1991ರಲ್ಲಿ ನರಸಿಂಹನ್ ಕಮಿಟಿ, ಭಾರತದ ಬ್ಯಾಂಕಿಂಗ್ ವ್ಯವಸ್ಥೆಯನ್ನು...