ಮಂಗಳೂರು: ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಶಿಬಿರವನ್ನು ನವೆಂಬರ್ 13 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಕುಲಶೇಖರ ಸೇಕ್ರೆಡ್ ಹಾರ್ಟ್ಸ್ ಶಾಲೆಯ ಕೆ.ಜೆ ಬ್ಲಾಕ್ ನಲ್ಲಿ ಏರ್ಪಡಿಸಲಾಗಿದೆ. ಮಂಗಳೂರು ದಕ್ಷಿಣ ವಿಧಾನ ಸಭಾ, ದಕ್ಷಿಣ ವಲಯ ಕಾಂಗ್ರೆಸ್ ಸಮಿತಿ, 51 ನೇ ಅಳಪೆ ಉತ್ತರ...
ಕೊಡಿಯಾಲ್‍ಬೈಲ್ 30ನೇ ವಾರ್ಡಿನ ಕಾಂಗ್ರೆಸ್ ಸಮಿತಿ ಸಭೆ ಮತ್ತು ವಾರ್ಡ್‍ನ ಮಾಜಿ ಅಧ್ಯಕ್ಷರಾದ ದಿ| ದೇವಪ್ಪ ಸುವರ್ಣರವರ ನುಡಿ-ನಮನ ಕಾರ್ಯಕ್ರಮ ನಗರದ ಬಳ್ಳಾಲ್‍ಬಾಗ್‍ನ ಸಂದೇಶ್ ಹಾಲ್‍ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಶಾಸಕರಾದ ಜೆ.ಆರ್ ಲೋಬೋರವರು ಕಾರ್ಪೋರೇಟರ್ ಪ್ರಕಾಶ್ ಬಿ. ಸಾಲ್ಯಾನ್‍ರವರ ಮತ್ತು...
ಮಂಗಳೂರು: ಇತ್ತೀಚಿಗೆ ಫಲ್ಗುಣಿ ನದಿಯಲ್ಲಿ ಮುಳುಗಿ ತೀರಿಕೊಂಡ ಒಂದೇ ಮನೆಯ ಇಬ್ಬರು ಯೌವನಸ್ಥ ಸಹೋದರರ ತಾಯಿಯಾದ ರೋಸ್ಲಿ ಸುಶೀಲ ಇವರಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿಯ ಚೆಕ್ ನ್ನ ಸಿಎಸ್ ಐ ಕಾಂತಿ ಸಭೆ ಜೆಪ್ಪು ಇಲ್ಲಿ ಸಭೆಯ ಸಮಕ್ಷಮದಲ್ಲಿ ಶಾಸಕ ಜೆ.ಆರ್.ಲೋಬೊ ಅವರು ವಿತರಿಸಿದರು. ಶಾಸಕರ ವಿಶೇಷ ಅನುಕಂಪದ...
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾದ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆ ನವೆಂಬರ್ 6 ರಂದು ಮಧ್ಯಾಹ್ನ 3 ಗಂಟೆಗೆ ಬಲ್ಮಠದ ಶಾಂತಿನಿಲಯ ಹಾಲ್ ನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯ ಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ , ಅರಣ್ಯ ಸಚಿವ ಬಿ.ರಮಾನಾಥ್ ರೈ, ಶಾಸಕಿ ಶಕುಂತಲಾ...
ಮಂಗಳೂರು: ವಸತಿ ರಹಿತರಿಗೆ ವಸತಿ ಕೊಡುವ ಉದ್ದೇಶದಿಂದ ಆಶ್ರಯ ಯೋಜನೆಯಲ್ಲಿ 10 ಎಕ್ರೆ ಪ್ರದೇಶದಲ್ಲಿ 1100 ಮನೆಗಳನ್ನು ನಿರ್ಮಿಸುವ ಬಹುಮಹಡಿ ಕಟ್ಟಡ ಯೋಜನೆಯನ್ನು ಶಕ್ತಿನಗರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರು ಶಾಸಕ ಜೆ.ಆರ್.ಲೋಬೊ ಜಾರಿಗೆ ತರುತ್ತಿದ್ದಾರೆ. ಶಕ್ತಿನಗರದಲ್ಲಿ ಇಂದು ಈ ಬಹುಮಹಡಿ ಮನೆಯನ್ನು ಪಡೆಯಲಿರುವ...