ಕಾಯಂ ಶೆಡ್ ನಿರ್ಮಾಣವಾಗುವ  ತನಕ ತಾತ್ಕಾಲಿಕ ಶೆಡ್ : ಲೋಬೊ

ಕಾಯಂ ಶೆಡ್ ನಿರ್ಮಾಣವಾಗುವ ತನಕ ತಾತ್ಕಾಲಿಕ ಶೆಡ್ : ಲೋಬೊ

ಮಂಗಳೂರು: ಬೆಂಗ್ರೆಯ ಮೀನುಗಾರ ಮಹಿಳೆಯರಿಗೆ ಕಾಯಂ ಶೆಡ್ ನಿರ್ಮಾಣವಾಗುವ ತನಕ ತಾತ್ಕಾಲಿಕ ಶೆಡ್ ನಿರ್ಮಿಸಿ ಕೆಲಸ ನಿರ್ವಹಿಸುವುದಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಆದೇಶಿಸಿದರು. ಇಂದು ಮೀನುಗಾರ ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆ ಬಗ್ಗೆ ಪೋರ್ಟ್, ಮೀನುಗಾರಿಕೆ ಮತ್ತು ಮೆಸ್ಕಾಂ ಅಧಿಕಾರಿಗಳ...
ಮಂಗಳೂರು ಸ್ಮಾರ್ಟ್ ಸಿಟಿ ಎಲ್ಲರ ಹೊಣೆಗಾರಿಕೆ : ಜೆ.ಆರ್.ಲೋಬೊ

ಮಂಗಳೂರು ಸ್ಮಾರ್ಟ್ ಸಿಟಿ ಎಲ್ಲರ ಹೊಣೆಗಾರಿಕೆ : ಜೆ.ಆರ್.ಲೋಬೊ

ಮಂಗಳೂರು: ಸಿಟಿ ಸೆಂಟ್ರಲ್ ಮಾರ್ಕೇಟ್ ನಲ್ಲಿ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಬೇಕು, ಅಲ್ಲೇ ಬಿಟ್ಟು ವಿನಾಕಾರಣ ತೊಂದರೆ ಕೊಡಬಾರದು. ಈ ನಿಟ್ಟಿನಲ್ಲಿ ಕಾರ್ಪೊರೇಷನ್ ಅಧಿಕಾರಿಗಳು ನಿಗಾವಹಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಸಲಹೆ ಮಾಡಿದರು. ಅವರು ಇಂದು ಸಿಟಿ ಸೆಂಟ್ರಲ್ ಮಾರ್ಕೇಟ್ ಮಾಲೀಕರ ಸಭೆ ನಡೆಸಿ ತ್ಯಾಜ್ಯ...
ಬಿಜಾಪುರದ ನವಸಾನಿಧ್ಯ ವಿಶೇಷ ಮಕ್ಕಳ  ಶಾಲೆಗೆ ಜೆ.ಆರ್.ಲೋಬೊ ಭೇಟಿ

ಬಿಜಾಪುರದ ನವಸಾನಿಧ್ಯ ವಿಶೇಷ ಮಕ್ಕಳ ಶಾಲೆಗೆ ಜೆ.ಆರ್.ಲೋಬೊ ಭೇಟಿ

ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಜೆ.ಆರ್.ಲೋಬೊ ಅವರು ಬಿಜಾಪುರದ ನವಸಾನಿಧ್ಯ ವಿಶೇಷ ಮಕ್ಕಳ ಶಾಲೆಗೆ ಭೇಟಿ ನೀಡಿ...
ವಿಜಾಪುರದ ಕೂಡಲ ಸಂಗಮ ದೇವಾಲಯಕ್ಕೆ ಶಾಸಕ ಜೆ.ಆರ್.ಲೋಬೊ ಭೇಟಿ

ವಿಜಾಪುರದ ಕೂಡಲ ಸಂಗಮ ದೇವಾಲಯಕ್ಕೆ ಶಾಸಕ ಜೆ.ಆರ್.ಲೋಬೊ ಭೇಟಿ

ವಿಧಾನ ಮಂಡಲದ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಜೆ.ಆರ್.ಲೋಬೊ ಅವರು ವಿಜಾಪುರದ ಕೂಡಲ ಸಂಗಮ ದೇವಾಲಯಕ್ಕೆ ಭೇಟಿ ನೀಡಿದ್ದರು. ಇವರೊಂದಿಗೆ ಪಾವಗಡ ಶಾಸಕ ತಿಮ್ಮರಾಯಪ್ಪ, ವಿಧಾನ ಪರಿಷತ್ ಸದಸ್ಯರಾದ ಎಂ.ಬಿ.ಲಕ್ಷ್ಮಿನಾರಾಯಣ ಮತ್ತು...
ಕಂದಾಯ ದಾಖಲೆಗಳು ನಾಪತ್ತೆಯಾದರೆ ತಪ್ಪಿತಸ್ಥರ ವಿರುದ್ಧ ಕ್ರಮ: ಶಾಸಕ ಜೆ.ಆರ್.ಲೋಬೊ

ಕಂದಾಯ ದಾಖಲೆಗಳು ನಾಪತ್ತೆಯಾದರೆ ತಪ್ಪಿತಸ್ಥರ ವಿರುದ್ಧ ಕ್ರಮ: ಶಾಸಕ ಜೆ.ಆರ್.ಲೋಬೊ

ಕಂದಾಯ ಅದಾಲತ್ ಉದ್ಘಾಟನೆ ಮಂಗಳೂರು : ಕಂದಾಯ ಇಲಾಖೆಯಲ್ಲಿ ಪಹಣಿ ಪತ್ರಗಳು, ದಾಖಲೆಗಳು, ಸರ್ವೇ ಇಲಾಖೆಯ ದಾಖಲೆಗಳು ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳೇ ಹೊಣೆಯಾಗಬೇಕು. ತಪ್ಪಿತಸ್ಥರ ವಿರುದ್ಧ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಿ ಎಂದು ಶಾಸಕ ಜೆ.ಆರ್.ಲೋಬೊ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದರು. ಅವರು ಇಂದು...